Mon. Dec 23rd, 2024

National

ಕೃಷಿ ಉತ್ಪಾದನೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ: ಸಿದ್ದರಾಮಯ್ಯ ಆಕ್ರೋಶ

ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಿದರು.

ಇವಿಎಂ ಬದಲು ಬ್ಯಾಲೆಟ್ ಪೇಪರ್: ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು:‌ ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಬ್ಯಾಲೆಟ್…

ಆರ್ಮಿ ನೇಮಕಾತಿ ರ್‍ಯಾಲಿ: ನೂಕುನುಗ್ಗಲು-ಲಾಠಿ ಪ್ರಹಾರ

ಬೆಳಗಾವಿ: ಆರ್ಮಿ ನೇಮಕಾತಿಗಾಗಿ ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಆಯೋಜಿಸಿದ್ದ ಓಪನ್ ರ್‍ಯಾಲಿ ವೇಳೆ ಭಾರೀ ನೂಕುನುಗ್ಗಲು ಉಂಟಾಗಿ ಹಲವರು ಗಾಯಗೊಂಡಿದ್ದಾರೆ. ಈ ಓಪನ್…

ಭಾರತವನ್ನು ಕ್ರೀಡಾ ದೇಶವನ್ನಾಗಿ ಮಾಡುವ ಪಣ ತೊಡಿ-ತೃಪ್ತಿ ಮುರುಗುಂಡೆ

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 36ನೇ ಅಖಿಲ ಭಾರತ ಅಂಚೆ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇಜರ್ ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತೆ ತೃಪ್ತಿ ಮುರುಗುಂಡೆ ಉದ್ಘಾಟಿಸಿದರು

ಪೂಜೆ ವೇಳೆ ಬೆಂಕಿ ಅವಘಡ: ಮೂವರು ಮಕ್ಕಳು ದಾರುಣ ಸಾವು

ಕೋಲ್ಕತ್ತ: ಮನೆಯಲ್ಲಿ ಪೂಜೆ ನಡೆಯುತ್ತಿದ್ದ ವೇಳೆ‌ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಹೌರಾದಲ್ಲಿ…

ಭಾರತದಲ್ಲಿ ವಕ್ಫ್ ಕಾನೂನು ತಪ್ಪಾಗಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಭಾರತದಲ್ಲಿ ವಕ್ಫ್ ಕಾನೂನು ತಪ್ಪಾಗಿದೆ,ಇದನ್ನು ಸಂಪೂರ್ಣವಾಗಿ ತೆಗೆದುಹಾಕುವುದು ಸೂಕ್ತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ರೈಲ್ವೆ ಇಲಾಖೆ: 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲೆ ಪರೀಕ್ಷೆ: ಸೋಮಣ್ಣ

ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ಕೇಂದ್ರ ಸಚಿವ…

ಪ್ರಮಾಣವಚನ ಸ್ವೀಕರಿಸಿದ ಸಿಎಂ ಒಮರ್ ಅಬ್ದುಲ್ಲಾ

ನವದೆಹಲಿ: ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ‌ ಹತ್ತು ವರ್ಷಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ…