Mon. Dec 23rd, 2024

National

ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹಾಳು: ಸಿದ್ದಿಕಿ ಕೊಲೆ ಸಾಕ್ಷಿ-ಡಿಕೆಶಿ

ಮೈಸೂರು: ಬಾಬಾ ಸಿದ್ದಿಕಿ ಅವರ ಹತ್ಯೆಯಾಗಿದೆ, ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬುದಕ್ಕೆ ಈ ಕೊಲೆ‌ ಸಾಕ್ಷಿಯಾಗಿದೆ ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.…

ಅತಿಯಾದ ಓಲೈಕೆ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವು:ಅಶೋಕ್

ಬೆಂಗಳೂರು: ಅತಿಯಾದ ಓಲೈಕೆಯೇ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಯಿತು ಎಂದು ಪ್ರತಿಪಕ್ಷ ನಾಯಕಆರ್.ಅಶೋಕ್‌ ಹೇಳಿದ್ದಾರೆ. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಅಹ್ಮದ್ ಅವರ ಬೆಂಬಲಿಗರು…

ನಿರ್ಮಲಾ,ಚಂದ್ರಬಾಬು ನಾಯ್ಡು ಜತೆ ಹೆಚ್.ಡಿ.ಕೆ ಸಮಾಲೋಚನೆ

ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ ವೈಜಾಗ್ ಸ್ಟೀಲ್ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಿರ್ಮಲಾ ಸೀತಾರಾಮನ್,ಚಂದ್ರಬಾಬು ನಾಯ್ಡು ಜತೆ ಚರ್ಚಿಸಿದರು.

ಜಮ್ಮು ಕಾಶ್ಮೀರಕ್ಕೆ ಸಿಎಂ ಸ್ಥಾನಕ್ಕೆಒಮರ್‌ ಅಬ್ದುಲ್ಲಾ ಆಯ್ಕೆ

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸುತ್ತಿದ್ದಂತೆ ಕಾಶ್ಮೀರದ…

ಮುಜರಾಯಿ ಇಲಾಖೆಯಿಂದದೇವಾಲಯಗಳನ್ನಮುಕ್ತಗೊಳಿಸಿ:ಸುಬುಧೇಂದ್ರ ಶ್ರೀ

ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು…

ಲಡ್ಡುವಿಗೆ ಪ್ರಾಣಿ ಕೊಬ್ಬು ಬಳಕೆಮಹಾ ಅಪಚಾರ-ವಿಶ್ವ ಪ್ರಸನ್ನ ಶ್ರೀ

ಬೆಂಗಳೂರು: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಹಾಗೂ ಪ್ರಾಣಿಯ ಕೊಬ್ಬು ಬಳಸಿರುವುದು ಮಹಾ ಅಪಚಾರ ಎಂದು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ…