ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಬಿಗ್ ಶಾಕ್, ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಅರ್ಜಿ ವಜಾ
ನವದೆಹಲಿ:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ದೇಶದ ಅತ್ಯುನ್ನತ ನ್ಯಾಯಾಲಯದಲ್ಲೂ ಭಾರಿ ಹಿನ್ನಡೆಯಾಗಿದೆ.…
