ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೀದರ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು ಈ ವೇಳೆ ಸಚಿವ ಈಶ್ವರ ಖಂಡ್ರೆ ಮತ್ತಿತರರು ಹಾಜರಿದ್ದರು.
ಬೀದರ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು ಈ ವೇಳೆ ಸಚಿವ ಈಶ್ವರ ಖಂಡ್ರೆ ಮತ್ತಿತರರು ಹಾಜರಿದ್ದರು.
ಮೈಸೂರು.ಮಾ.6: ಇದೇ ಮಾ.09 ರಂದು ನಡೆಯಬೇಕಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಮಾ.16 ಕ್ಕೆ ಮುಂದೂಡಲಾಗಿದೆ. ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ…
ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲ್‌ನಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಸೈಬರ್ ಅಪರಾಧ ತನಿಖಾ ಶೃಂಗಸಭೆ 2024 ಅನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು, ಹಿರಿಯ…
ಕೋಲ್ಕತ್ತಾ,ಮಾ.6: ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಕೋಲ್ಕತ್ತಾ ಮೆಟ್ರೋ ಪೂರ್ವ-ಪಶ್ಚಿಮ ಕಾರಿಡಾರ್ ಹೌರಾಮೈದಾನ-ಎಸ್‌ಪ್ಲೇನೇಡ್‌ವರೆಗಿನ ಮಾರ್ಗವನ್ನು…
ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಮೈಸೂರು,ಮಂಡ್ಯ ಜಲ್ಲಾಧಿಕಾರಿಗಳು ಮನವಿ ಮಾಡಿದರು
ಇಂದಿನಿಂದ ಆರಂಭವಾಗಲಿರುವ ಬಹುರೂಪಿ ನಾಟಕೋತ್ಸವ ಮಾರ್ಚ್ 11 ರವರೆಗೆ ನಡೆಯಲಿದ್ದು,ರಂಗಾಯಣ ಆವರಣ ನವ ವಧುವಿನಂತೆ ಸಿಂಗಾರಗೊಂಡಿದೆ.
ಬೆಂಗಳೂರಿನ ಎಫ್‌ಎಂಸಿಜಿ ಸಂಸ್ಥೆ ಕೆವಿನ್‌ಕೇರ್, ಎಬಿಲಿಟಿ ಫೌಂಡೇಶನ್ ಸಹಭಾಗಿತ್ವದಲ್ಲಿ 22ನೇ ಕೆವಿನ್‌ಕೇರ್ ಎಬಿಲಿಟಿ ಅವಾರ್ಡ್ಸ್ 2024ರಲ್ಲಿ ದೇಶದ 5 ವಿಕಲಚೇತನ ಸಾಧಕರನ್ನು ಗೌರವಿಸಿತು
ಕೋಲ್ಕತ್ತಾ: ಭಾರತ ದೇಶ ಇಂದು ಬುಧವಾರ ತನ್ನ ಮೊದಲ ಜಲ ಮೆಟ್ರೋ ರೈಲು ಸೇವೆಯನ್ನು ಪಡೆಯಿತು. ಜಲ ಮೆಟ್ರೊಗೆ ಕೋಲ್ಕತ್ತಾದಲ್ಲಿಂದು ಚಾಲನೆ ನೀಡಿದ ಪ್ರಧಾನಿ…
ಬೆಂಗಳೂರು, ಮಾ.5: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ…
ಬೆಂಗಳೂರು,ಮಾ.4: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಎಫ್‌ಎಸ್‌ಎಲ್ ವರದಿಯನ್ನು ಆಧರಿಸಿ ಈ ಮೂವರ ಬಂಧಿಸಲಾಗಿದೆ…