Mon. Dec 23rd, 2024

National

ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆತಡೆ ನೀಡಿದ ಸುಪ್ರೀಂ ಕೋರ್ಟ್

2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ.

ಸುಗ್ರಿವಾಜ್ಞೆ ಹೊರಡಿಸಿ 5 ಟಿ.ಎಂ.ಸಿ ನೀರು ಉಳಿಸಿಕೊಳ್ಳಲು ಆಗ್ರಹ

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಮೈಸೂರಿನಲ್ಲಿ ‌ಕಾವೇರಿ ಕ್ರಿಯಾ ಸಮಿತಿ‌ ನೇತೃತ್ವದಲ್ಲಿ ಧರಣಿ ನಡೆಸಿ ಸಾರ್ವಜನಿಕ ರಿಂದ ಸಹಿ ಸಂಗ್ರಹಿಸಲಾಯಿತು

ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕೊನೆಗೂ ನ್ಯಾಯಾಲಯದ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ…

ಪ್ರತಾಪ್ ಸಿಂಹ ಅದ್ಬುತವಾಗಿ ಕೆಲಸ ಮಾಡಿದ್ದಾರೆ:ಅಶ್ವಥ್ ನಾರಾಯಣ ಶ್ಲಾಘನೆ

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯ ಮಂತ್ರಿ ಡಾ.ಅಶ್ವಥ್ ‌ನಾರಾಯಣ ಮಾತನಾಡಿದರು. ಪ್ರತಾಪ್ ಸಿಂಹ, ಎಸ್.ಎ.ರಾಮದಾಸ್ ಮತ್ತಿತರರು ಹಾಜರಿದ್ದರು

ಚುನಾವಣಾ ಬಾಂಡ್ ನಿಷೇಧಿಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ,ಫೆ.15: ಚುನಾವಣಾ ಬಾಂಡ್ ಗಳು ಅಸಂವಿಧಾನಿಕವಾದದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಚುನಾವಣಾ ಬಾಂಡ್ ಗಳನ್ನ ಸುಪ್ರೀಂ ಕೋರ್ಟ್ ನಿಷೇಧಿಸಿದೆ.…