ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸ್ಪರ್ಧೆ- ಎಚ್ ಡಿ ಕೆ ಹೇಳಿಕೆ
ಬೆಂಗಳೂರು, ಫೆ.15: ರಾಜ್ಯಸಭೆ ಚುನಾವಣೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಜ್ಯಸಭೆ…