ನಟ ಸಲ್ಮಾನ್ ಖಾನ್ ನಿವಾಸದ ಬಳಿ ಗುಂಡಿನ ದಾಳಿ: ಇಬ್ಬರ ಬಂಧನ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಇಬ್ಬರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಇಬ್ಬರನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮೋದಿ ರವರು ಮೈಸೂರಿಗೆ ಆಗಮಿಸಿದ ವೇಳೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್ ಅವರು ಆಯುಶ್ಮಾನ್ ಭಾರತ್ ಯೋಜನೆಗಾಗಿ ಧನ್ಯವಾದ ಸಲ್ಲಿಸಿದರು
ಬೆಂಗಳೂರು,ಏ.15: ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಖಿಲ ಭಾರತ…
ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿ ಮಾಡಿದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು
ಬಿಜೆಪಿ ಅಭ್ಯರ್ಥಿಯಾದ ಯದುವೀರ್ ತಮ್ಮ ಪತ್ನಿ ತ್ರಿಶಿಖಾ ಒಡೆಯರ್ ಅವರೊಂದಿಗೆ ಮಹಾರಾಜ ಕಾಲೇಜು ಮೈದಾನವನ್ನು ಸ್ವಚ್ಛಗೊಳಿಸುವ ಮೂಲಕ ಇತರರಿಗೂ ಮಾದರಿಯಾದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮೋದಿ ಪಾಲ್ಗೊಂಡರು.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಜೆ.ಪಿ.ನಡ್ಡ,ಸಚಿವರಾದ ಅಮಿತ್ ಶಾ,ರಾಜನಾಥ್ ಸಿಂಗ್,ನಿರ್ಮಲಾ ಸೀತಾರಾಮನ್ ಪ್ರಣಾಳಿಕೆ ಬಿಡುಗಡೆ ಮಾಡಿದರು
ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.ಡಿ.ಕೆ.ಶಿವಕುಮಾರ್ ಮತ್ತಿತರರು ಇದ್ದರು
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿದರು,ನಾರಾಯಣಸ್ವಾಮಿ, ಮಾಳವಿಕಾ ಮತ್ತಿತರರು ಉಪಸ್ಥಿತರಿದ್ದರು