Sat. Sep 26th, 2026

National

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಪಶ್ಚಿಮ ಬಂಗಾಳದಲ್ಲಿ ಪ್ರಮುಖ‌ ಅರೆಸ್ಟ್

ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದ ಬಾಂಬರ್ ಮುಸಾವೀರ್ ಹಾಗೂ ಈತನಿಗೆ ಸಂಚು ನಡೆಸಲು ನೆರವು ನೀಡಿದ್ದ ಅಬ್ದುಲ್ ಮತೀನ್ ನನ್ನು ಎನ್‌ಐಎ…

ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ದಾಖಲೆ ಇಲ್ಲದ 2ಕೆಜಿಗೂ ಹೆಚ್ಚು ಚಿನ್ನಾಭರಣ ವಶ

ಹನೂರು ಸಮೀಪದ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡ ವಶಕ್ಕೆ ಪಡೆದಿದೆ.

ಅಂಬೇಡ್ಕರ್ ರನ್ನು ಸೋಲಿಸಿದ್ದೇ ಕಾಂಗ್ರೆಸ್‌: ಅಶೋಕ್ ಟೀಕೆ

ಕೋಲಾರ, ಏ.12: ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಈಗ ಮಾತನಾಡುವ ಕಾಂಗ್ರೆಸ್‌ ನಾಯಕರು, ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.…

ಕೇಂದ್ರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಬಿಎಸ್ ವೈ ಕಿಡಿ

ಬೆಂಗಳೂರು,ಏ.11: ರಾಹುಲ್ ನಾಯಕತ್ವದಲ್ಲಿ ವಿಶ್ವಾಸ ಇಲ್ಲ ಅದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…

ಸೈನಿಕ ಶಾಲೆಗಳ ಖಾಸಗೀಕರಣ ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ಖರ್ಗೆ ಪತ್ರ

ನವದೆಹಲಿ,ಏ.11- ಸೈನಿಕ ಶಾಲೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಕ್ರಮವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ…

ರಾಯಬರೇಲಿ, ಅಮೇಥಿಯಿಂದ ನೆಹರು ಕುಟುಂಬದವರೇ ಸ್ಪರ್ಧೆ : ಆಂಟನಿ

ತಿರುವನಂತಪುರಂ,ಏ.11- ಉತ್ತರ ಪ್ರದೇಶದ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆಂಟನಿ ಸುಳಿವು…

ಬೆಕ್ಕು ಉಳಿಸಲು ಹೋಗಿ ಐವರು ಯುವಕರ ದಾರುಣ ಸಾವು

ಮಹಾರಾಷ್ಟ್ರ, ಏ.10: ಬೆಕ್ಕನ್ನು ರಕ್ಷಿಸಲು ಹೋಗಿ ಐದು ಮಂದಿ ಯುವಕರು ದಾರುಣವಾಗಿ ಮೃತಪಟ್ಟ ಘಟನೆ‌ ಮಹಾರಾಷ್ಟ್ರದ‌ ಅಹಮದ್ ನಗರದಲ್ಲಿ ನಡೆದಿದೆ. ಬೆಕ್ಕು ಬಾವಿಗೆ ಬಿದ್ದದ್ದನ್ನು…

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆಹೋದ ಕೇಜ್ರಿವಾಲ್

ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ಮಂಗಳವಾರ ಹೈಕೋರ್ಟ್…

ಬಾಬಾ ರಾಮದೇವ್ ಬೇಷರತ್ ಕ್ಷಮೆಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ.ಏ.10: ದಾರಿ ತಪ್ಪಿಸುವ ಜಾಹೀರಾತುಗಳ ಪ್ರಸಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥಾಪಕ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ಅ ವರ ಬೇಷರತ್…