Sat. Sep 26th, 2026

National

ನೈಋತ್ಯ ರೈಲ್ವೆಯ ಮೈಸೂರು ವಿಭಾಗದ‌ಗಮನಾರ್ಹ ಸಾಧನೆ

ಮೈಸೂರು, ಏ.2: ನೈಋತ್ಯ ರೈಲ್ವೆಯ ಮೈಸೂರು ವಿಭಾಗವುತನ್ನ ಇತಿಹಾಸದಲ್ಲಿಯೇ ಗಮನಾರ್ಹವಾದ ಮೈಲಿಗಲ್ಲುಗಳನ್ನು ಸಾಧಿಸಿದೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು…

ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್

ನವದೆಹಲಿ.ಎ.02 : ದಾರಿತಪ್ಪಿಸುವ ಜಾಹೀರಾತುಗಳನ್ನು ನಿರಂತರವಾಗಿ ಪ್ರಕಟಿಸಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು…

ಬಕೆಟ್ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಹಲ್ಲೆ

ಜೈಪುರ್,ಏ.1: ನಮಗೆ ಸ್ವಾತಂತ್ರ್ಯ ಬಂದು ಎಷ್ಟು ದಶಕಗಳು ಕಳೆದರೂ ಗಾಂಧೀಜಿಯವರ ಕನಸು ನನಸಾಗೇ ಇಲ್ಲ.ಇನ್ನೂ ಅಸ್ಪೃಶ್ಯತೆ ಜೀವಂತವಾಗಿದೆ ಅಸ್ಪೃಶ್ಯತೆ ದೇಶದಲ್ಲಿ ಇನ್ನೂ ತಾಂಡವವಾಡುತ್ತಲೇ ಇದೆ.ಇದಕ್ಕೆರಾಜಸ್ಥಾನದ…

ತಾಯಿಯೊಂದಿಗೆ ತೆರಳಿಯದುವೀರ್ ನಾಮಪತ್ರ‌ ಸಲ್ಲಿಕೆ

ಮೈಸೂರು ಕೊಡಗು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ನಾಮಪತ್ರ ಸಲ್ಲಿಸಿದರು, ಪ್ರಮೊದಾದೇವೆ,ಶ್ರೀವತ್ಸ ಮತ್ತಿತರರಿದ್ದರು

ಕಚ್ಚತೀವು ದ್ವೀಪ ವಿವಾದ : ಡಿಎಂಕೆ ದ್ವಂದ್ವ ನಿಲುವುಗಳ ಕುರಿತು ಪ್ರಧಾನಿ ಮೋದಿ ತಿರುಗೇಟು

ನವದೆಹಲಿ.ಎ.1 : ಕಚ್ಚತೀವು ವಿಷಯದ ಕುರಿತು ಹೊರಹೊಮ್ಮುತ್ತಿರುವ ಹೊಸ ವಿವರಗಳು ಡಿಎಂಕೆಯ ದ್ವಂದ್ವ ನೀತಿಯನ್ನು ಸಂಪೂರ್ಣವಾಗಿ ಬಿಚ್ಚಿಟ್ಟಿವೆ ಎಂದು ಮೋದಿ ಆರೋಪಿಸಿದ್ದಾರೆ. ಕಚ್ಚತೀವು ದ್ವೀಪ…

ದೆಹಲಿ ಸಿಎಂ ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ, ತಿಹಾರ್‌ ಜೈಲಿಗೆ ಸ್ಥಳಾಂತರ

ನವದೆಹಲಿ.ಎ.1 : ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್‌ 15 ದಿನ…

ಎಲ್‌ಕೆ ಅಡ್ವಾಣಿ ಅವರಿಗೆ ಇಂದು ಭಾರತ ರತ್ನ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಜೆಪಿ ಹಿರಿಯ ನಾಯಕ, ಎಲ್‌.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಪ್ರದಾನ ಮಾಡಿದರು.ಪ್ರಧಾನಿ ಮೋದಿ ಮತ್ತಿತರರು…