Sun. Sep 27th, 2026

National

ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ: ಮೂವರು ಅರೆಸ್ಟ್

ಬೆಂಗಳೂರು,ಮಾ.4: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಎಫ್‌ಎಸ್‌ಎಲ್‌ ವರದಿಯನ್ನು ಆಧರಿಸಿ ಈ ಮೂವರ ಬಂಧಿಸಲಾಗಿದೆ…

ಲಂಚ ಪ್ರಕರಣದಲ್ಲಿ ಎಂಎಲ್ಎ,ಎಂಪಿ‌ ಗಳಿಗೆ ಕಾನೂನು ರಕ್ಷಣೆ ಇಲ್ಲ:ಸುಪ್ರೀಂ ತೀರ್ಪು

ನವದೆಹಲಿ,ಮಾ.4: ಲಂಚ ಪಡೆದ ಪ್ರಕರಣಗಳಲ್ಲಿ ಸಂಸದರು ಹಾಗೂ ಶಾಸಕರಿಗೆ ಕಾನೂನು ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ಮಹತ್ವದ ತೀರ್ಪು ನೀಡಿದೆ. ಶಾಸಕರಿಗೆ ಕಾನೂನು ಕ್ರಮದಿಂದ…

ನವೀಕೃತ ಅಶೋಕಪುರಂ ರೈಲ್ವೆ ಸ್ಟೇಷನ್ ಯಾರ್ಡ್ ಲೋಕಾರ್ಪಣೆ

ನವೀಕರಿಸಿದ ಮೈಸೂರಿನ ಅಶೋಕಪುರಂ ರೈಲ್ವೆ ಸ್ಟೇಷನ್ ಯಾರ್ಡ್ ಅನ್ನು ಸಂಸದ ಪ್ರತಾಪ್ ಸಿಂಹ ಲೋಕಾರ್ಪಣೆ ಮಾಡಿದರು.ಶಾಸಕ‌ ಶ್ರೀವತ್ಸ,ಮಾಜಿ ಮೇಯರ್‌ ಶಿವಕುಮಾರ್ ಮತ್ತು ರೈಲ್ವೆ ಅಧಿಕಾರಿಗಳು…

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ ಎನ್‌ಐಎಗೆ

ಬೆಂಗಳೂರು,ಮಾ.4: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ ಮಾಡಲಾಗಿದೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌…

ಮಹಿಳೆಯರ ಸಬಲೀಕರಣದ ಯೋಜನೆಗಳು ಎಲ್ಲಾ ಸ್ತ್ರೀಯರಿಗೂ ತಲುಪಲಿ

ಮೈಸೂರಿನಲ್ಲಿ ‌ಬಿಜೆಪಿ ಮಹಿಳಾ ಮೋರ್ಚ ಹಮ್ಮಿಕೊಂಡಿದ್ದ ಮ್ಯಾರಾಥಾನ್ ನಲ್ಲಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಶಾಸಕ ಟಿ.ಎಸ್.ಶ್ರೀವತ್ಸ ಮತ್ತಿತರರು ಪಾಲ್ಗೊಂಡಿದ್ದರು

ದೇಶದ್ರೋಹಿಗಳನ್ನು ಬಂಧಿಸುವವರೆಗೂ ಹೋರಾಟ: ಅಶೋಕ್ ಎಚ್ಚರಿಕೆ

ಬೆಂಗಳೂರು, ಫೆ.28: ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ‌ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಇದು ಕಾಂಗ್ರೆಸ್ ಗೆ…

ವಿದೇಶದವರು ಭಾರತವನ್ನು ನೋಡುವ ದೃಷ್ಠಿಕೋನ ಬದಲಾಗಿದೆ: ಡಾ. ಜೈ ಶಂಕರ

ಚಿಕ್ಕೋಡಿಯಲ್ಲಿ ಕೆಎಲ್‌ಇ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ಕೇಂದ್ರ ವಿದೇಶಾಂಗ ಸಚಿವ ಪದ್ಮ ಶ್ರೀ ಡಾ.ಎಸ್.ಜೈಶಂಕರ ಉದ್ಘಾಟಿಸಿದರು

ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು , ಫೆ.28: ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ…