Tue. Dec 24th, 2024

National

ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ!

ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ ಕಲ್ಪಿಸಲು ಚಾರಲ್‌ಮಲೈ ನದಿಗೆ ಅಡ್ಡಲಾಗಿ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ

ಷರತ್ತು ವಿಧಿಸಿ ಬಿಜೆಪಿ ಪಾದಯಾತ್ರೆಗೆ ಭಾಗಿಯಾಗಲು ಸಿದ್ದ ಎಂದ ಹೆಚ್‌ ಡಿ ಕೆ

ನವದೆಹಲಿ,ಆ.1: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಲು ನಿರ್ಧರಿಸಿರುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಷರತ್ತು ಹಾಕಿ ಭಾಗಿಯಾಗಲು ನಿರ್ಧರಿಸಿದ್ದಾರೆ.…

ವಯನಾಡು ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ರೂ. ಪರಿಹಾರ: ಸಿಎಂ

ಬೆಂಗಳೂರು,ಜು.31: ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್…

ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್: ಶಾಕ್ ಹೊಡೆದು ಬಾಲಕಿ ಸಾವು

ಹೈದರಾಬಾದ್, ಜು.28: ಒದ್ದೆ ಕೈನಲ್ಲಿ ಕರೆಂಟ್ ಗೆ ಸಂಬಂಧಿಸಿದ ಯಾವುದೇ‌ ವಸ್ತುಗಳನ್ನು ಮುಟ್ಟಿದರೆ ಶಾಕ್ ಹೊಡೆಯುವುದು ಖಚಿತ.ಇದಕ್ಕೆ ಹೈದರಾಬಾದ್ ನಲ್ಲಿ ಅಪ್ಪಟ ಉದಾಹರಣೆ ಇದೆ.…