ನೆರೆಯ ದೇಶಗಳು ಸಮೃದ್ಧಿ- ಶಾಂತಿಯ ಹಾದಿಯಲ್ಲಿ ಮುನ್ನಡೆಯಲಿ:ಮೋದಿ
78 ನೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದರು
78 ನೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದರು
ಕೇಂದ್ರ ಗೃಹ ಸಚಿವಾಲಯ ನೀಡುವ ವಿಶಿಷ್ಟ ಸೇವಾ ಪದಕ ಮತ್ತು ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಬಿಹಾರ ರಾಜ್ಯದ ಜೆಹಾನಾಬಾದ್ ಜಿಲ್ಲೆಯ ಮಗ್ಗುಂಪುರ್‌ನ ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಏಳು ಮಂದಿ ಭಕ್ತರು ಮೃತಪಟ್ಟಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಮೈಸೂರಿನ ವಿವಿಧೆಡೆ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನೆ ನಂಬರ್ ಗೇಟ್ನ ಚೈನ್ ಲಿಂಕ್ ತುಂಡಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.
ನವದೆಹಲಿ,ಆ.8: ವಕ್ಫ್ ಬೋರ್ಡ್ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಸಂಸದೀಯ ವ್ಯವಹಾರ…
ಬಾಗಲ್ಪುರ್,ಆ.8: ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಪತಿ ಹಾಗೂ ಆತನ ಚಿಕ್ಕಮ್ಮ ಕೊಲೆ ಮಾಡಿರುವ ಹೀನ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಶಬ್ನಮ್ ಖಾತೂನ್…
ಮಾಜಿ ಮುಖ್ಯ ಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು
ಸತತ ಮಳೆಗೆ ಕಾರವಾರ- ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬಳಿ ಕಾಳಿ ನದಿ ಸೇತುವೆ ಕುಸಿದು ಬಿದ್ದಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತದಿಂದ ಸಂಕಷ್ಟಕ್ಕೀಡಾಗಿರುವವರ ನೆರವಿಗೆ ಬೆಂಗಳೂರಿನ ಅಕ್ಷಯ ಪಾತ್ರ ಫೌಂಡೇಶನ್ ಧಾವಿಸಿದೆ.