ದೆಹಲಿ ದರ್ಬಾರ್‌ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಹೈವೋಲ್ಟೇಜ್ ಸಭೆ: ಕೇಂದ್ರದ ವಿರುದ್ಧ ಸಂಸತ್ತಿನಲ್ಲಿ ಹೋರಾಟಕ್ಕೆ ಡಿಕೆಶಿ ಮಾಸ್ಟರ್ ಪ್ಲ್ಯಾನ್!
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನ ಒಳಗೂ ಮತ್ತು ಹೊರಗೂ ಪ್ರಬಲ ರಾಜಕೀಯ ಹೋರಾಟ ರೂಪಿಸಲು ರಾಜ್ಯ ಕಾಂಗ್ರೆಸ್ ಪಡೆ ದೆಹಲಿಯಲ್ಲಿ ಭರ್ಜರಿ ತಾಲೀಮು…
