ಸರಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ: ನಿಯಮ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
ಮಡಿಕೇರಿ: “ರಾಜ್ಯದಲ್ಲಿ ಯಾವುದೇ ಸಂಘಟನೆಯಾಗಲಿ ಅಥವಾ ರಾಜಕೀಯ ಪಕ್ಷವಾಗಲಿ ಮೊದಲು ದೇಶದ ಕಾನೂನನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಸರ್ಕಾರಿ ಜಾಗಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುನ್ನ…
