Sun. Sep 27th, 2026

Politics

ಚರಂತಿಮಠ ಪರ ಯತ್ನಾಳ್ ಪ್ರಚಾರ: ಕೇಂದ್ರ ಸಚಿವ ವಿ. ಸೋಮಣ್ಣ ಸ್ವಾಗತ

ಬಾಗಲಕೋಟೆ: ಮುಂಬರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು…

ಇವಿ ವಾಹನಗಳ ಮೇಲಿನ ತೆರಿಗೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (EV) ಮೇಲೆ ತೆರಿಗೆ ವಿಧಿಸುವ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ…

ನಮ್ಮದು ಗಾಂಧೀಜಿಯವರ ತತ್ತ್ವದ ಹಿಂದೂತ್ವ: ಸಿಎಂ ಸಿದ್ದರಾಮಯ್ಯ ಪ್ರತಿಪಾದನೆ

ದಾವಣಗೆರೆ: “ಕಾಂಗ್ರೆಸ್ ಪಕ್ಷವು ಮಹಾತ್ಮ ಗಾಂಧೀಜಿಯವರ ಆಶಯದಂತೆ ಸರ್ವ ಧರ್ಮಗಳನ್ನು ಸಮಾನವಾಗಿ ಗೌರವಿಸುವ ಮತ್ತು ಅಧ್ಯಾತ್ಮವನ್ನು ನಂಬುವ ಪಥದಲ್ಲಿ ಸಾಗುತ್ತಿದೆ. ಆದರೆ ಬಿಜೆಪಿ ನಾಥೂರಾಮ್…

ಪಕ್ಷದಿಂದ ಹೊರಗಿದ್ದರೂ ‘ಅಭ್ಯರ್ಥಿ ಪರ ಯತ್ನಾಳ್ ಅಬ್ಬರ: ಬಾಗಲಕೋಟೆಯಲ್ಲಿ ಹಳೆ ದೋಸ್ತಿಗಳ ಅಪರೂಪದ ಸಂಗಮ!

ಬಾಗಲಕೋಟೆ: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿದ್ದರೂ (Expelled), ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ಅಭ್ಯರ್ಥಿ ಪರವಾಗಿಯೇ ಅಖಾಡಕ್ಕಿಳಿದಿರುವುದು ರಾಜ್ಯ ರಾಜಕೀಯದಲ್ಲಿ…

‘ನಾನು ಸಾಲದ ರಾಮಯ್ಯನಲ್ಲ, ಜನರ ಪಾಲಿನ ಅನ್ನದ ರಾಮಯ್ಯ’: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಗರ್ಜನೆ

ದಾವಣಗೆರೆ: “ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಎಂದು ಟೀಕಿಸುತ್ತಾರೆ. ಆದರೆ, ಹಸಿದವರ ಹೊಟ್ಟೆ ತುಂಬಿಸುತ್ತಿರುವ ನಾನು ಜನರ ಪಾಲಿನ ‘ಅನ್ನದ ರಾಮಯ್ಯ’. ಈ ಚುನಾವಣೆಯಲ್ಲಿ…

ಉಪೇಂದ್ರರಿಂದ ‘ಪ್ರಜಾಕೀಯ ಆ್ಯಪ್’ ಬಿಡುಗಡೆ: ಮತದಾರನೇ ಇನ್ಮುಂದೆ ಹೈಕಮಾಂಡ್!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಂಪ್ರದಾಯಿಕ ಅಬ್ಬರದ ಪ್ರಚಾರಗಳ ನಡುವೆ, ರಿಯಲ್ ಸ್ಟಾರ್ ಉಪೇಂದ್ರ ಅವರು ಇಂದು ತಾಂತ್ರಿಕ ಕ್ರಾಂತಿಯ ಹೊಸ ಬಾಂಬ್ ಸಿಡಿಸಿದ್ದಾರೆ. ತಮ್ಮ…

ಬೆಣ್ಣೆ ನಗರಿಯ ‘ದೋಸೆ ರಾಜಕೀಯ’: ಗಣ್ಯರ ದಂಡಿನೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಹಾರ ಸವಿದ ಕ್ಷಣ!

ದಾವಣಗೆರೆ: ರಾಜ್ಯ ರಾಜಕಾರಣದ ಚದುರಂಗದಾಟದ ನಡುವೆ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಬೆಣ್ಣೆ ನಗರಿ ದಾವಣಗೆರೆಯಲ್ಲಿ ‘ಬೆಣ್ಣೆ ದೋಸೆ’…

ಉಮೇಶ್ ಮೇಟಿ ಗೆಲ್ಲಿಸಿ, ನನ್ನ ಕೈ ಬಲಪಡಿಸಿ – ಸಿಎಂ ಸಿದ್ದರಾಮಯ್ಯ ಕರೆ

ಬಾಗಲಕೋಟೆ: “ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ನಮ್ಮದೇ ಸರ್ಕಾರ ಅಧಿಕಾರದಲ್ಲಿರಲಿದ್ದು, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಬಾಗಲಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ…

ಹೊರಗುತ್ತಿಗೆ ಸಿಬ್ಬಂದಿ ಸೇವೆ ಮುಂದುವರಿಕೆ: ನಕಲಿ ಆದೇಶದ ಬಗ್ಗೆ ಸರ್ಕಾರದ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಸೇವೆಯನ್ನು ಮುಂದುವರಿಸುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆದೇಶವು ಸಂಪೂರ್ಣ…

ಸಂವಾದಕ್ಕೆ ಬನ್ನಿ ಇಲ್ಲವೇ ರಾಜಕೀಯ ನಿವೃತ್ತಿ ಪಡೆಯಿರಿ:ಸಿದ್ದರಾಮಯ್ಯ ಅವರಿಗೆ ಛಲವಾದಿ ನಾರಾಯಣಸ್ವಾಮಿ ಬಹಿರಂಗ ಸವಾಲು

ಬಾಗಲಕೋಟೆ: ರಾಜ್ಯದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ…