Sat. Nov 7th, 2026

Politics

ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಉಲ್ಬಣ,ಮೂರನೇ ಸಿಎಂ ಬಂದರೂ ಅಚ್ಚರಿಯಿಲ್ಲ: ವಿಜಯೇಂದ್ರ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಧಿಕಾರ ಸಂಘರ್ಷ ತಾರಕಕ್ಕೇರಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಆಶ್ಚರ್ಯವಿಲ್ಲ ಎಂದು…

ಚಾರಿತ್ರ್ಯಹನನದ ಸಂಚು, ಸುಳ್ಳು ಸುದ್ದಿಗೆ ಹೆದರಿಲ್ಲ: ಸ್ಟಿಂಗ್ ವಿಡಿಯೋ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋಗೆ ತಮ್ಮ ಹೆಸರನ್ನು ಅನಗತ್ಯವಾಗಿ ಜೋಡಿಸಿ ಅಪಪ್ರಚಾರ ಮಾಡಲಾಗುತ್ತಿದ್ದು, ಇದು…

ರಾಹುಲ್ ಗಾಂಧಿ ನನ್ನನ್ನು ತಳ್ಳಿಲ್ಲ: ಬಿಜೆಪಿ ಆರೋಪಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ನವದೆಹಲಿ: “ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಿಲ್ಲ. ಬದಲಾಗಿ ಜನಸಂದಣಿ ಹೆಚ್ಚಾಗಿದ್ದರಿಂದ ನನ್ನ ಸುರಕ್ಷತೆಯ ಕಾಳಜಿಯಿಂದ…

ದೆಹಲಿಯಲ್ಲಿ ಸಿಎಂಗೆ ಅಪಮಾನ, ಏಳು ಕೋಟಿ ಕನ್ನಡಿಗರಿಗೆ ಮಾಡಿದ ದ್ರೋಹ: ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಮುಖ್ಯಮಂತ್ರಿಗಳನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಕತ್ತಿನ ಪಟ್ಟಿ ಹಿಡಿದು ತಳ್ಳಿರುವ ಘಟನೆ ಇಡೀ ರಾಜ್ಯದ…

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್, ಫೋನ್ ಟ್ಯಾಪಿಂಗ್ ಜಾಲ ಮತ್ತು ಪೆನ್‌ಡ್ರೈವ್ ಕುತಂತ್ರ: ಸಮಗ್ರ ಸಿಬಿಐ ತನಿಖೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ವಿರೋಧಿಗಳು ಹಾಗೂ ಅವರ ಕುಟುಂಬಗಳನ್ನು ಗುರಿ ಮಾಡಿಕೊಂಡು ನಡೆಸಲಾಗುತ್ತಿರುವ ಸ್ಟಿಂಗ್ ಆಪರೇಷನ್‌ಗಳು, ಫೋನ್ ಟ್ಯಾಪಿಂಗ್ ಮತ್ತು ಪೆನ್‌ಡ್ರೈವ್ ಹಂಚಿಕೆಯ ವಿಕೃತ…

ಹೈಕೋರ್ಟ್‌ನಿಂದ ಮೀಸಲಾತಿ ಹೆಚ್ಚಳ ರದ್ದು: ಶೋಷಿತರ ಬದುಕಿಗೆ ಒದಗಿದ ಸಾಂವಿಧಾನಿಕ ಬಿಕ್ಕಟ್ಟಿಗೆ ಬಿಜೆಪಿಯೇ ಹೊಣೆ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ್ದ ನಿರ್ಧಾರವನ್ನು ಗೌರವಾನ್ವಿತ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿರುವುದಕ್ಕೆ ಮಾಜಿ…

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು (Governors) ನೇಮಕ ಮಾಡಿ ಸೋಮವಾರ (ಅಕ್ಟೋಬರ್…

ಎಸ್ಸಿ-ಎಸ್ಟಿ ಮೀಸಲಾತಿ ರದ್ದು ಆದೇಶದ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಲಿ, ಇಲ್ಲದಿದ್ದರೆ ನಾವೇ ಹೋಗ್ತೀವಿ: ಸಂಸದ ಬಸವರಾಜ ಬೊಮ್ಮಾಯಿ ಸವಾಲು

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಹೆಚ್ಚಳವನ್ನು ಹೈಕೋರ್ಟ್ ರದ್ದುಪಡಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ತಕ್ಷಣವೇ ಸುಪ್ರೀಂ…

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ: ಚಿಕ್ಕಬಳ್ಳಾಪುರ ಜೆಡಿಎಸ್ ಮುಖಂಡರೊಂದಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಮಾಲೋಚನೆ

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪ್ರಸ್ತುತ ಘೋಷಣೆಯಾಗಿರುವ ವಿಧಾನ ಪರಿಷತ್ ಚುನಾವಣೆಯನ್ನು ಎದುರಿಸಲು ಜನತಾದಳ (ಜಾತ್ಯತೀತ) ಪಕ್ಷವು ಭರ್ಜರಿ ಸಿದ್ಧತೆ…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ತನಿಖೆಯಾಗಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರಲು ಸಂಚು ರೂಪಿಸಿ ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ…