ಬೆಂಗಳೂರು ಪಂದ್ಯಗಳ ಯಶಸ್ಸಿಗೆ ಬಿಗಿ ಭದ್ರತೆ: ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕೆಎಸ್‌ಸಿಎ ಹೈ-ಲೆವೆಲ್ ಮೀಟಿಂಗ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬರುವ ಜಾಗತಿಕ ಮಟ್ಟದ ಕ್ರಿಕೆಟ್ ಪಂದ್ಯಾವಳಿಗಳನ್ನು ಅತ್ಯಂತ ಸುಗಮವಾಗಿ ಮತ್ತು ಯಾವುದೇ ಅಡೆತಡೆಗಳಿಲ್ಲದೆ ಆಯೋಜಿಸಲು ಭದ್ರತಾ…
