ದಾಖಲೆಗಳಿದ್ದರೆ ಗಾಳಿಯಲ್ಲಿ ಗುಂಡು ಹಾರಿಸದೆ ತನಿಖಾ ಸಂಸ್ಥೆಗಳಿಗೆ ನೀಡಲಿ: ಕೇಂದ್ರ ಸಚಿವ ಹೆಚ್.ಡಿ.ಕೆ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!
ಕಲಬುರಗಿ:ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸುವ ರಾಜಕಾರಣ ಮಾಡುವುದನ್ನು ಬಿಟ್ಟು, ತಮ್ಮ ಬಳಿ ಇರುವ ಎಲ್ಲ ದಾಖಲೆಗಳು ಮತ್ತು…
