ಕುಮಾರಸ್ವಾಮಿ ಅವರಿಂದ ದಿಕ್ಕು ತಪ್ಪಿಸುವ ಕೆಲಸ:ಶ್ರೀನಾಥ್ ಬಾಬು ಆರೋಪ
ಮೈಸೂರು,ಮೇ.9: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕುಮಾರಸ್ವಾಮಿ ಅವರುದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಆರೋಪಿಸಿದ್ದಾರೆ…
ಮೈಸೂರು,ಮೇ.9: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕುಮಾರಸ್ವಾಮಿ ಅವರುದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಆರೋಪಿಸಿದ್ದಾರೆ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು,ಕರ್ನಾಟಕ ಶಾಲಾ ಪರೀಕ್ಷ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ವಿವರ ನೀಡಿದರು
ಮೈಸೂರು,ಮೇ.9: ಪೆನ್‌ಡ್ರೈವ್ ಹಂಚಿಕೆ ಮಾಡಲು ಚೆನ್ನೈನ ಕಂಪನಿಯೊಂದರಲ್ಲಿ 3 ಕೋಟಿ ರೂ.ಗೆ ಪೆನ್‌ಡ್ರೈವ್‌ಗಳನ್ನಖರೀದಿಸಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಗಂಭೀರ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ…
ಮೈಸೂರು,ಮೇ.8: ಪ್ರಜ್ವಲ್ ರೇವಣ್ಣ ವಿರುದ್ದ ವಿಡಿಯೋ ಹಂಚಿಕೆ ಸಂಬಂಧ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂಬ ಆರೋಪಕ್ಕೆ ಜೆಡಿಎಸ್,ಬಿಜೆಪಿ ನಾಯಕರಿಗೆ ಎಂ.ಲಕ್ಷ್ಮಣ್ ಟಾಂಗ್ ನೀಡಿದ್ದಾರೆ ಮೈಸೂರು-ಕೊಡಗು…
ಬೆಂಗಳೂರು,ಮೇ.8: ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಧ್ಯಕ್ಕೆ ಪರಪ್ಪನ ಅಗ್ರಹರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು…
ಬೆಂಗಳೂರು,ಮೇ.8: ರೇವಣ್ಣ ವಿಚಾರಕ್ಕಾಗಿ ಮಾತ್ರ ಹೋರಾಟ ಮಾಡುವೆ, ಪ್ರಜ್ವಲ್ ಬಗ್ಗೆ ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರೇವಣ್ಣ ಅವರ ಪರವಾಗಿ ಶಾಸಕಾಂಗ…
ಚಿಕ್ಕಮಗಳೂರು,ಮೇ.8: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ರೆ ಬರೋದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಚುನಾವಣೆ ಮುಗಿದ ಬಳಿಕ ಚಿಕ್ಕಮಗಳೂರು…
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರನ್ನು ಹಾಲಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರು, ಮೇ.7: ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಪೆನ್ ಡ್ರೈವ್ ಬಿಡುಗಡೆಯ ಹಿಂದೆ ಡಿಸಿಎಂ ಡಿ.ಕೆ ಶಿವಕುಮಾರ್ ಕೈವಾಡ ಇಲ್ಲ ಎಂದು ಮಾಜಿ…
ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪೆನ್ ಡ್ರೈವ್ ಪ್ರಕರಣ,ಪ್ರಜ್ವಲ್ ರೇವಣ್ಸ ಕುರಿತು ಪ್ರತಿಕ್ರಿಯಿಸಿದರು