Fri. Jun 19th, 2026

State

ಹೆಚ್ ಡಿ ಕೆ ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ:ಡಿಕೆಶಿ ಟೀಕೆ

ಬೆಂಗಳೂರು,ಜು.21: ಅಂಕೋಲಾಗೆ ಹೋಗಿರುವ ಹೆಚ್‍ಡಿಕೆ ಮಳೆ ಹಾನಿ ಸರಿಪಡಿಸಲು ಎಲ್ಲಿ ಫೀಲ್ಡ್‌ಗೆ ಇಳಿದಿದ್ದಾರೆ ಅವರೇನು ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ ಎಂದು ಡಿಸಿಎಂ ಡಿ.ಕೆ…

ನಾಳೆ ಮಳೆ ಅನಾಹುತ ಪ್ರದೇಶಗಳಿಗೆ ಹೆಚ್ ಡಿ ಕೆ ಭೇಟಿ

ಹುಬ್ಬಳ್ಳಿ,ಜು.20: ರಾಜ್ಯದ ‌ಬಹುತೇಕ ಕಡೆಗಳಲ್ಲಿ ಮಳೆ ಅನಾಹುತಗಳಾಗಿದ್ದು,ನಾಳೆ ಆ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ…

ವರ್ಗಾವಣೆಗೆ ರೇಟ್‌ ಕಾರ್ಡ್‌ ಫಿಕ್ಸ್‌ ಆರೋಪ: ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್‌ನ ಬಿಜೆಪಿ, ಜೆಡಿಎಸ್ ಸದಸ್ಯರು ಧರಣಿ…

ರಾಜ್ಯದ‌ 30 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು,ಜು.19: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 30 ಕಡೆ ದಾಳಿ ನಡೆದಿದೆ. ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ:ಸಿಎಂ ಪರ ಡಿಕೆಶಿ ಬ್ಯಾಟಿಂಗ್

ಬೆಂಗಳೂರು,ಜು.19: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್,ಅದಕ್ಕೆ ಸಿಎಂ ಏಕೆ ರಾಜೀನಾಮೆ ಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ:ಸಿಎಂ

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನoದನೆ ಸ್ವೀಕರಿಸಿ ಸಿಎಂ ಮಾತನಾಡಿದರು.