ವಧು-ವರರಿಂದ ಮತದಾನದ ಅರಿವು
ನಂಜನಗೂಡು ವಿವಾಹ ಸಂಭ್ರಮದಲ್ಲಿದ್ದ ನವ ವಧು ವರ ಕೂಡಾ ಮತದಾನ ಜಾಗೃತಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ನಂಜನಗೂಡು ವಿವಾಹ ಸಂಭ್ರಮದಲ್ಲಿದ್ದ ನವ ವಧು ವರ ಕೂಡಾ ಮತದಾನ ಜಾಗೃತಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಪರಿಶೀಲಿಸಿದರು.
ಬೆಂಗಳೂರು,ಏ.22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಈಶ್ವರಪ್ಪ ಅವರನ್ನು ಆ ಪಕ್ಷ ಉಚ್ಚಾಟನೆ ಮಾಡಿದೆ. ಪಕ್ಷದ ಸೂಚನೆಯನ್ನು ಧಿಕ್ಕರಿಸಿ…
ಬೆಂಗಳೂರು,ಏ.22: ಬಿಜೆಪಿ ಯವರು ಮುಸ್ಲಿಮರು ಓಡಿ ಹೋಗಲೆಂದು ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ನೇಹಾ ಹಿರೇಮಠ ಹತ್ಯೆ ಖಂಡಿಸಿ…
ನಗರದ ರೈಲ್ವೆ ನಿಲ್ದಾಣ ಮುಂಭಾಗ ವೀರ ಸಾವರ್ಕರ್ ಯುವ ಬಳಗದ ವತಿಯಿಂದ ಪ್ರಯಾಣಿಕರಿಗೆ ಕಡ್ಡಾಯ ಮತದಾನದ ಜಾಗೃತಿಯ ಕರಪತ್ರ ನೀಡಿ ಅರಿವು ಮೂಡಿಸಿದರು.
ಶಿವಮೊಗ್ಗ,ಏ.22: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ…
ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅವರು ಮಾಜಿ ಶಾಸಕ ಮಂಜುನಾಥ್ ಅವರೊಂದಿಗೆ ಪಾದಯಾತ್ರೆ ಮಾಡಿ ಮತಯಾಚಿಸಿದರು
ಕೋಲಾರದ ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ರೋಡ್ ಶೋ ನಲ್ಲಿ ಪಾಲ್ಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಆನೇಕಲ್, ಏ. 21: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು,ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ…
ಮೈಸೂರಿನಲ್ಲಿ ಭಾನುವಾರ ಮಹಾ ಸಂಪರ್ಕ ಅಭಿಯಾನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉದ್ಘಾಟಿಸಿದರು.ನಾಗೇಂದ್ರ ಮತ್ತಿತರರು ಸಾಥ್ ನೀಡಿದರು