Thu. Sep 24th, 2026

State

ವಾಲ್ಮೀಕಿ ನಿಗಮ ಹಗರಣ; ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ;ಪಿಎ ಅರೆಸ್ಟ್

ಬೆಂಗಳೂರು,ಜು.10: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ, ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.…

ರಾಜ್ಯಸರ್ಕಾರಕ್ಕೆ ಲಿಂಗಾಯತ ಮಹಾಸಭಾದಿಂದ ಅಭಿನಂದನೆ

ಒಂಭತ್ತನೆ ತರಗತಿಯ ಪಠ್ಯಪುಸ್ತಕದಲ್ಲಿ ವಿಶ್ವಗುರು ಬಸವಣ್ಣನವರ ಜಾಗತಿಕ ಮಟ್ಟದ ವಿಚಾರ ಚಿಂತನೆ ಯನ್ನು ತಿಳಿಸಿರುವ ರಾಜ್ಯಸರ್ಕಾರಕ್ಕೆ ಲಿಂಗಾಯತ ಮಹಾಸಭಾ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು ‌

ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ವಿಧಾನಸೌಧದಲ್ಲಿ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಎಚ್.ಕೆ.ಪಾಟೀಲ್,ಕೆ.ಹೆಚ್.ಮುನಿಯಪ್ಪ ಮತ್ತಿತರರಿದ್ದರು

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ : ಪ್ಲೇಟ್’ಲೆಟ್’ಗಳ ಕೊರತೆ ಉಂಟಾಗದಂತೆ ಕ್ರಮವಹಿಸಲು ರಕ್ತಕೇಂದ್ರಗಳಿಗೆ ಸೂಚನೆ

ಬೆಂಗಳೂರು, ಜು.8: ರಾಜ್ಯದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರೋಗಿಗಳಿಗೆ ರಕ್ತ, ಮತ್ತದರ ಅಂಗಾಂಶಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮವಹಿಸಲು ರಕ್ತಕೇಂದ್ರಗಳು ಹಾಗೂ ರಕ್ತ ಶೇಖರಣಾ…

ಮಹಾರಾಜರೆಂಬ ಭಾವನೆ ಇದ್ದರೆ ಪ್ರಗತಿ ಸಾಧ್ಯವಿಲ್ಲ;ಡಿಸಿಗಳ ವಿರುದ್ಧ ಸಿ.ಎಂ ಗರಂ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿದ್ದರಾಮಯ್ಯ,ಡಿಕೆಶಿ ಹಾಗೂ ಸಚಿವರು ಪಾಲ್ಗೊಂಡಿದ್ದರು

ಚನ್ನಪಟ್ಟಣ ಉಪ ಚುನಾವಣೆ: ಮುಖಂಡರೊಂದಿಗೆ ಹೆಚ್ ಡಿ ಕೆ ಸಭೆ

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಿದರು.

ಕುರ್ಚಿ ಜಗಳದಲ್ಲಿ ಅಭಿವೃದ್ಧಿ ಮರೆತಿದ್ದಾರೆ: ಶೋಭಾ ಕರಂದ್ಲಾಜೆ

ಶೇಷಾದ್ರಿಪುರಂನ ಗೋಲ್ಡನ್ ಮೆಟ್ರೋ ಹೋಟೆಲ್ ನಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್‍ಶಿಪ್ ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು