ಇ-ಆಡಳಿತದ ಮುಂದಿನ ಹೆಜ್ಜೆ: ಕರ್ನಾಟಕದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ‘ಇಂಟೆಲಿಜೆನ್ಸ್ ಗವರ್ನೆನ್ಸ್’ ಜಾರಿ; ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಣೆ!
ಬೆಂಗಳೂರು: ರಾಜ್ಯ ಸರ್ಕಾರವು ಡಿಜಿಟಲ್ ತಂತ್ರಜ್ಞಾನ ಆಡಳಿತದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. ಪ್ರಸಕ್ತ ಇ-ಆಡಳಿತ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ…
