ಗ್ಯಾರಂಟಿ ಯೋಜನೆ ನಿಲ್ಲಿಸುವುದು ಒಳಿತು: ಎಂ.ಲಕ್ಷ್ಮಣ್
ಮೈಸೂರು,ಜೂ.8: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸುವುದು ಒಳಿತು ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ…
ಮೈಸೂರು,ಜೂ.8: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸುವುದು ಒಳಿತು ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ…
ಬೆಂಗಳೂರು,ಜೂ.7: ಇತ್ತೀಚೆಗೆ ಸೆಲಬ್ರೆಟಿಗಳ ಡಿವೋರ್ಸ್ ಪ್ರಕರಣ ಗಳು ಹೆಚ್ಚಾಗುತ್ತಿದ್ದು, ಈ ಸಾಲಿಗೆ ರ್‍ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಜೋಡಿ ಸೇರುತ್ತಿವೆ. ಚಂದನ್ ಶೆಟ್ಟಿ ಹಾಗೂ…
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆ.ಡಿ.ಎಸ್, ಬಿ.ಜೆ.ಪಿ ಮೈತ್ರಿ ಅಭ್ಯರ್ಥಿ ಕೆ ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಮೈಸೂರಿನಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು.
ಬೆಂಗಳೂರು,ಜೂ.6: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು,ಸಚಿವ ನಾಗೇಂದ್ರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಮತ್ತು ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿತು
ಈ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ, ಮರು ಮೌಲ್ಯಮಾಪನದಲ್ಲಿ ಮೈಸೂರಿನ ಸುದೀಕ್ಷ ಎಂ. ಡಿ ರಾಜ್ಯಕ್ಕೆ ಎರಡನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಜನತೆ ಚಿತ್ರಮಂದಿರಗಳಿಗೆ ಬಂದು ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಸಹಾರ ಚಿತ್ರದ ನಾಯಕಿ ನಟಿ ಸಾರಿಕಾ ರಾವ್ ಸುದ್ದಿ ಗೋಷ್ಠಿಯಲ್ಲಿ ಮನವಿ ಮಾಡಿದರು.
ಯದುವೀರ್ ಒಡೆಯರ್ ಗೆಲುವಿನ ಹಿನ್ನೆಲೆಯಲ್ಲಿ ಯದುವೀರ್ ಒಡೆಯರ್ ಸೇನೆ ಸದಸ್ಯರು ಅರಮನೆ ಬಳಿ ಮೈಸೂರು ಪಾಕ್ ವಿತರಿಸಿ ಸಂಭ್ರಮಿಸಿದರು.
ಯದುವೀರ್ ಗೆಲುವಿನ ಸಂಭ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ಅವರ ನೇತೃತ್ವದಲ್ಲಿ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬೆಂಗಳೂರು, ಜೂ.4: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು,ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿಬಿಜೆಪಿ,-17, ಕಾಂಗ್ರೆಸ್ -9, ಜೆಡಿಎಸ್ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ.