ಲೋಕಸಭಾ ಚುನಾವಣೆ:ಭಾರೀ ಪೊಲೀಸ್ ಭದ್ರತೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಭಾರಿ ಪೊಲೀಸ್ ಭದ್ರತೆ ಮಾಡಲಾಗಿದೆ ಎಂದು ಕಮಿಷನರ್ ರಮೇಶ್ ಬಾನೂತ್ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಭಾರಿ ಪೊಲೀಸ್ ಭದ್ರತೆ ಮಾಡಲಾಗಿದೆ ಎಂದು ಕಮಿಷನರ್ ರಮೇಶ್ ಬಾನೂತ್ ತಿಳಿಸಿದರು.
ಇಂದು ವರನಟ ಡಾ. ರಾಜಕುಮಾರ್ ಅವರ ಜನ್ಮದಿನ, ಹಾಗಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಜನಸಾಗರ ತುಂಬಿತ್ತು.
ಮೈಸೂರಿನ ಭಾ.ಜ.ಪ.ಕಚೇರಿಗೆ ಆಗಮಿಸಿದ ಭರತ್ ಅವರನ್ನು ಶಾಸಕ ಟಿ.ಎಸ್.ಶ್ರೀ ವತ್ಸ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು,ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು ಬರಮಾಡಿಕೊಂಡರು
ರಾಜಕುಮಾರ್ ರವರ 95ನೇ ಜನ್ಮದಿನೋತ್ಸವ ಅಂಗವಾಗಿ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಡಾ.ರಾಜಕುಮಾರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು
ಮೈಸೂರಿನಲ್ಲಿ ಅರಿಶಿನ ಕುಂಕುಮ ವಿತರಿಸುವ ಮೂಲಕ ಮತದಾನ ಹೆಚ್ಚಳಕ್ಕೆ ವಿನೂತನ ಅಭಿಯಾನ ಹಮ್ಮಿಕೊಳ್ಳಲಾಯಿತು.
ಯೋಗ್ಯ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಸಲಹೆ ನೀಡಿದ್ದಾರೆ.
ಬರ ಪರಿಹಾರ ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಂಜನಗೂಡು ವಿವಾಹ ಸಂಭ್ರಮದಲ್ಲಿದ್ದ ನವ ವಧು ವರ ಕೂಡಾ ಮತದಾನ ಜಾಗೃತಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಪರಿಶೀಲಿಸಿದರು.
ಬೆಂಗಳೂರು,ಏ.22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಈಶ್ವರಪ್ಪ ಅವರನ್ನು ಆ ಪಕ್ಷ ಉಚ್ಚಾಟನೆ ಮಾಡಿದೆ. ಪಕ್ಷದ ಸೂಚನೆಯನ್ನು ಧಿಕ್ಕರಿಸಿ…