Sun. Jun 7th, 2026

State

ರಾಜ್ಯ ಸರ್ಕಾರ ದಿವಾಳಿ, ಸಿದ್ದರಾಮಯ್ಯ ‘ಪಾಪರ್’ ಮುಖ್ಯಮಂತ್ರಿ: ಆರ್. ಅಶೋಕ ವಾಗ್ದಾಳಿ

ಬೆಂಗಳೂರು : “ರಾಜ್ಯದ ಕಾಂಗ್ರೆಸ್ ಸರ್ಕಾರ ಹಣವಿಲ್ಲದೆ ಸಂಪೂರ್ಣವಾಗಿ ಪಾಪರ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಪರ್ ಸಿಎಂ ಆಗಿದ್ದಾರೆ. ಜನಸಾಮಾನ್ಯರು ಮತ್ತು ಅನಾಥ…

ನಾಳೆ ಬಸ್ ಸಂಚಾರ ಸ್ಥಗಿತವಿಲ್ಲ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ (KSRTC, BMTC, NWKRTC, KKRTC) ನೌಕರರ ವಿವಿಧ ಬೇಡಿಕೆಗಳ ಕುರಿತು ಪ್ರತಿಭಟನೆಗೆ ಕರೆ ನೀಡಿದ್ದರೂ, ಸಾರ್ವಜನಿಕರಿಗೆ ತೊಂದರೆಯಾಗುವಂತೆ ಬಸ್…

ಕೋಲಾರಕ್ಕೆ ‘ಹೆಲಿಕಾಪ್ಟರ್’ ಗರಿ: ದೇಶದ ಮೊದಲ ಖಾಸಗಿ ವಿಮಾನಯಾನ ಘಟಕ ಉದ್ಘಾಟಿಸಿದ ಮೋದಿ

ವೇಮಗಲ್ (ಕೋಲಾರ): ಚಿನ್ನದ ನಗರಿ ಕೋಲಾರ ಈಗ ಜಾಗತಿಕ ವಿಮಾನಯಾನ ಭೂಪಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾದ ದೇಶದ…

ಪೊಲೀಸ್ ಸಿಬ್ಬಂದಿಗೆ ವಸತಿ ಭಾಗ್ಯ: 2030ರವರೆಗೆ ಯೋಜನೆ ವಿಸ್ತರಣೆ

ಮಂಗಳೂರು: ಪೊಲೀಸ್ ಸಿಬ್ಬಂದಿಯ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪೊಲೀಸ್ ಗೃಹ’ ಯೋಜನೆಯನ್ನು 2030ರವರೆಗೆ ವಿಸ್ತರಿಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 60 ಸಾವಿರ ಮನೆಗಳನ್ನು…

ಬಾಂಗ್ಲಾ ನಿವಾಸಿಗಳ ಅಕ್ರಮ ವಾಸ ಸಾಬೀತು: ಸರ್ಕಾರದ ಸ್ಪಷ್ಟೀಕರಣಕ್ಕೆ ಆರ್. ಅಶೋಕ ಆಗ್ರಹ

ಬೆಂಗಳೂರು: ಕೋಗಿಲು ಕ್ರಾಸ್‌ನಲ್ಲಿ ನೆಲೆಸಿರುವವರು ಬಾಂಗ್ಲಾದೇಶದ ನಿವಾಸಿಗಳು ಎಂಬುದು ಈಗ ಅಧಿಕೃತವಾಗಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರವು ಕೂಡಲೇ ರಾಜ್ಯದ ಜನತೆಗೆ ಸ್ಪಷ್ಟೀಕರಣ…

ಹೋಳಿ ಹಬ್ಬ: ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ…

ಮಾರ್ಚ್ 18ರಿಂದ ಎಸ್‌ಎಸ್‌ಎಲ್‌ಸಿ, ಫೆ. 28ರಿಂದ ಪಿಯು ಪರೀಕ್ಷೆ;  ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕುತೂಹಲ ಕೆರಳಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು…

ಕೋಲಾರದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಕೋಲಾರ (ವೇಮಗಲ್):ದೇಶದ ರಕ್ಷಣಾ ಮತ್ತು ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ, ಕೋಲಾರದ ವೇಮಗಲ್‌ನಲ್ಲಿ ಸ್ಥಾಪಿತವಾಗಿರುವ ದೇಶದ ಮೊದಲ ಖಾಸಗಿ ವಲಯದ…

ನಂದಿನಿ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ: ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕೆಎಂಎಫ್

ಬೆಂಗಳೂರು: ನಂದಿನಿ ಬ್ರಾಂಡ್‌ನ ಉತ್ಪನ್ನಗಳ ಗುಣಮಟ್ಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಅಪಪ್ರಚಾರಕ್ಕೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಬ್ರೇಕ್ ಹಾಕಿದೆ. ನಂದಿನಿ ಹಾಲು…

ಆರ್.ಎಸ್.ಎಸ್ ಕುಟುಕುವುದೇ ಮರಿ ಚೇಳೊಂದರ ಚೇಷ್ಟೆಯಾಗಿದೆ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು:ಕಾಂಗ್ರೆಸ್ ಗಿಡ ಎಂದೇ ಹೆಸರಾಗಿರುವ ಪ್ರಾರ್ಥೇನಿಯಂ ನಂಥಾ ಕಾಂಗ್ರೆಸ್ ಪಕ್ಷದ ‘ಕಳೆ’ಯನ್ನು ಜನತೆ ಈಗಾಗಲೇ ದೇಶದಲ್ಲಿ ಬಹುತೇಕ ಕಿತ್ತೆಸೆದಿದ್ದಾರೆ. ರಾಜ್ಯದಲ್ಲೂ ಜನರು ಕಳೆ ಕೀಳಲು…