Wed. Sep 23rd, 2026

State

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಮತ್ತು ಇತರ ಆರೋಪಿಗಳ ಕೋರ್ಟ್ ಟ್ರಯಲ್ ಪ್ರಕ್ರಿಯೆ ಚುರುಕು!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾನೂನು ಪ್ರಕ್ರಿಯೆಗಳು ವೇಗ ಪಡೆದುಕೊಂಡಿವೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ…

ಮೇ 29ರವರೆಗೆ ರಾಜ್ಯಾದ್ಯಂತ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’!

ಬೆಂಗಳೂರು: ಬೇಸಿಗೆಯ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ವರುಣದೇವ ತಂಪೆರೆದಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ. ಕರ್ನಾಟಕದಾದ್ಯಂತ ಮೇ 29ರವರೆಗೆ…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಜೂನ್ ತಿಂಗಳಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ – ಸಚಿವ ಮಧು ಬಂಗಾರಪ್ಪ ಪ್ರಕಟ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಹಾಗೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತಡೆಯಲು ರಾಜ್ಯ ಸರ್ಕಾರ ದೊಡ್ಡ ಹೆಜ್ಜೆ…

ಮೇ 25ರಿಂದ ‘ಸಿಇಟಿ ಸೀಟು ಹಂಚಿಕೆ ಮಂಥನ’: ಕೆಇಎ ವೆಬ್‌ಸೈಟ್‌ನಲ್ಲಿ ಸ್ಲಾಟ್ ಬುಕಿಂಗ್ ಕಡ್ಡಾಯ, ಸಂಪೂರ್ಣ ವಿವರ ಇಲ್ಲಿದೆ!

ಬೆಂಗಳೂರು: ಸಿಇಟಿ (CET) ಕೌನ್ಸೆಲಿಂಗ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಹೆಜ್ಜೆ ಇಟ್ಟಿದೆ.…

ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ: ಸೂರ್ಯನಗರದ ಸಮಗ್ರ ಅಭಿವೃದ್ಧಿಗೆ ನಾಂದಿ!

ಬೆಂಗಳೂರು: “ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಪ್ರಗತಿ ಸೇರಿದಂತೆ ಈ ಭಾಗದ…

ಸಿಇಟಿ 2026: ಸಿಬಿಎಸ್‌ಇ ಹಾಗೂ ಇತರೆ ಹೊರರಾಜ್ಯ ಮಂಡಳಿ ಅಭ್ಯರ್ಥಿಗಳ ಅಂಕ ದಾಖಲಾತಿಗೆ ಕೆಇಎ ಲಿಂಕ್ ಪ್ರಕಟ

ಬೆಂಗಳೂರು: ಸಿಬಿಎಸ್‌ಇ (CBSE), ಸಿಐಎಸ್‌ಸಿಇ (CISCE) ಸೇರಿದಂತೆ ವಿವಿಧ ಹೊರರಾಜ್ಯಗಳ ಪರೀಕ್ಷಾ ಮಂಡಳಿಗಳ ಅಡಿಯಲ್ಲಿ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಪೂರ್ಣಗೊಳಿಸಿರುವ ಸಿಇಟಿ…

ರಾಜ್ಯಾದ್ಯಂತ ಮುಂಗಾರು ಬಿತ್ತನೆ ಬೀಜ ಸಮರ್ಪಕ ದಾಸ್ತಾನು: ರೈತರು ಆತಂಕಪಡುವ ಅಗತ್ಯವಿಲ್ಲ ಎಂದ ಕೃಷಿ ಇಲಾಖೆ

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿದ್ದು, ರಾಜ್ಯಾದ್ಯಂತ ರೈತರು ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯು ರಾಜ್ಯ ಮಟ್ಟದಲ್ಲಿ ಅಗತ್ಯಕ್ಕಿಂತ…

ವನ್ಯಪ್ರೇಮಿಗಳಿಗೆ ಬಿಗ್ ಶಾಕ್: ಇನ್ಮುಂದೆ ಸಿಗಲ್ಲ ಓಪನ್ ಜೀಪ್ ಸಫಾರಿ ಕಿಕ್!

ಬೆಂಗಳೂರು: ಕಾಡಿನ ಮಧ್ಯೆ, ತಂಗಾಳಿಯಲ್ಲಿ ಮುಕ್ತವಾಗಿ ಸಂಚರಿಸುತ್ತಾ ವನ್ಯಜೀವಿಗಳನ್ನು ಅತ್ಯಂತ ಹತ್ತಿರದಿಂದ ಕಣ್ತುಂಬಿಕೊಳ್ಳುತ್ತಿದ್ದ ಸಫಾರಿ ಪ್ರಿಯರಿಗೆ ಈಗ ಭಾರಿ ನಿರಾಸೆಯ ಸುದ್ದಿ ಎದುರಾಗಿದೆ. ರಾಜ್ಯದ…

ದಾಂಡೇಲಿ ಪ್ರವಾಸಿಗರಿಗೆ ಬಿಗ್ ಶಾಕ್: ತೆರೆದ ಜೀಪ್ ಸಫಾರಿಗೆ ಬ್ರೇಕ್, ಪನ್ಸೋಲಿ ಆನೆ ಬಿಡಾರಕ್ಕೂ ನಿರ್ಬಂಧ!

ದಾಂಡೇಲಿ: ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಭೀಕರ ದುರಂತದ ಎಫೆಕ್ಟ್ ಇದೀಗ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ…

ದ್ವಿತೀಯ ಪಿಯುಸಿ ಕ್ರೋಢೀಕೃತ ಫಲಿತಾಂಶ ಪ್ರಕಟ: ಶೇ. 92.25 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರದ್ದೇ ಮೇಲುಗೈ!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಕ್ರೋಢೀಕೃತ ಫಲಿತಾಂಶದ ಅಂಕಿಅಂಶಗಳನ್ನು…