Wed. Sep 23rd, 2026

State

ಪಿಯು ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಫಲಿತಾಂಶಕ್ಕೆ ಕಾಯಬೇಡಿ; ಏಪ್ರಿಲ್ 17ರೊಳಗೆ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಿ!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದ ನಂತರ ಅಂಕಗಳ ಬಗ್ಗೆ ಅಸಮಾಧಾನಗೊಂಡು ಮರು ಮೌಲ್ಯಮಾಪನ (Revaluation) ಅಥವಾ ಮರು ಎಣಿಕೆಗೆ (Retotalling) ಅರ್ಜಿ ಸಲ್ಲಿಸಿರುವ…

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಪ್ರಕಟ: ಏಪ್ರಿಲ್ 13 ರಿಂದ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಹುದಿನಗಳಿಂದ ಕಾತರದಿಂದ ಕಾಯುತ್ತಿದ್ದ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರವು ಅಧಿಕೃತವಾಗಿ ಚಾಲನೆ ನೀಡಿದೆ. ಈ…

ಸಂಪುಟ ಪುನಾರಚನೆಗೆ ದೆಹಲಿಯಲ್ಲಿ ಕಸರತ್ತು: ‘ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ’ ಎಂದ ಅಶೋಕ್ ಪಟ್ಟಣ್

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ತೀವ್ರಗೊಂಡಿದ್ದು, ಹಿರಿಯ ಶಾಸಕ ಅಶೋಕ್ ಪಟ್ಟಣ್ ನೇತೃತ್ವದ ತಂಡ ಹೈಕಮಾಂಡ್ ಭೇಟಿಯಾಗಿ ಮರಳಿದೆ. ಈ…

ಷಡ್ಯಂತ್ರಕ್ಕೆ ಬಗ್ಗಲ್ಲ, ಕಾನೂನು ಹೋರಾಟ ಬಿಡಲ್ಲ: ಹರಿಹರ ಪೀಠದಿಂದ ಉಚ್ಚಾಟನೆಗೆ ವಚನಾನಂದ ಶ್ರೀಗಳ  ತಿರುಗೇಟು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಪಂಚಮಸಾಲಿ ಗುರುಪೀಠದಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತಾರಕಕ್ಕೇರಿದೆ. ಪೀಠದಿಂದ ತಮ್ಮನ್ನು ಉಚ್ಚಾಟಿಸಿರುವ ಟ್ರಸ್ಟ್‌ನ ನಿರ್ಧಾರದ ವಿರುದ್ಧ…

ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಘರ್ಷ: ವಚನಾನಂದ ಶ್ರೀಗಳ ಉಚ್ಚಾಟನೆಗೆ ಟ್ರಸ್ಟಿಗಳ ನಿರ್ಧಾರ

ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಬೆಳವಣಿಗೆ ನಡೆದಿದ್ದು, ಪೀಠದ ಜಗದ್ಗುರು ವಚನಾನಂದ ಶ್ರೀಗಳನ್ನು ಉಚ್ಚಾಟನೆ (ಪದಚ್ಯುತಿ) ಮಾಡಲು…

ದೆಹಲಿಯಲ್ಲಿ ಮಿಂಚಿದ ಕರ್ನಾಟಕ ಸಾರಿಗೆ: ಕೆಎಸ್‌ಆರ್‌ಟಿಸಿ ಮುಡಿಗೆ 3 ಪ್ರತಿಷ್ಠಿತ ಪ್ರಶಸ್ತಿಗಳು

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ತನ್ನ ಅತ್ಯುತ್ತಮ ಸೇವೆ ಮತ್ತು ತಾಂತ್ರಿಕ ನಾವೀನ್ಯತೆಗಾಗಿ ರಾಷ್ಟ್ರ ಮಟ್ಟದ ‘ಆ್ಯಡ್ ವರ್ಲ್ಡ್ ಶೋಡೌನ್’…

ಜಲವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ: ಕೆಪಿಸಿಎಲ್‌ನಿಂದ ಐತಿಹಾಸಿಕ ಸಾಧನೆ

ಬೆಂಗಳೂರು: ಕರ್ನಾಟಕದ ಇಂಧನ ಇತಿಹಾಸದಲ್ಲಿ ಇದೊಂದು ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಸಂದರ್ಭ. ರಾಜ್ಯದ ಪ್ರಮುಖ ನದಿಗಳ ಅಲೆಗಳ ಮೇಲೆ ಸವಾರಿ ಮಾಡುತ್ತಿರುವ ಕರ್ನಾಟಕ ವಿದ್ಯುತ್ ನಿಗಮ…

ತುಮಕೂರು-ದಾವಣಗೆರೆ ರೈಲು ಯೋಜನೆ ಚುರುಕುಗೊಳಿಸಿ: ಸಚಿವ ವಿ. ಸೋಮಣ್ಣ ಸೂಚನೆ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ರೈಲ್ವೆ ಯೋಜನೆಗಳಲ್ಲಿ ಒಂದಾದ ತುಮಕೂರು-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ…

ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ಗೆ ವರ್ಗಾವಣೆ: ಅರ್ಹ ಬಡವರಿಗೆ ಆತಂಕ ಬೇಡ – ಸಚಿವ ಕೆ.ಎಚ್‌. ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್‌ ಹೊಂದಲು ಅರ್ಹತೆ ಇಲ್ಲದಿದ್ದರೂ ಸೌಲಭ್ಯ ಪಡೆಯುತ್ತಿರುವ ಸುಮಾರು 14 ಲಕ್ಷ ಕಾರ್ಡ್‌ದಾರರನ್ನು ಹಂತ-ಹಂತವಾಗಿ ಎಪಿಎಲ್‌…

ಗ್ಯಾಸ್ ಬುಕ್ ಮಾಡಿದ 26 ದಿನದೊಳಗೆ ಸಿಲಿಂಡರ್ ಗ್ಯಾರಂಟಿ: ಸಚಿವ ಕೆ.ಎಚ್. ಮುನಿಯಪ್ಪ 

ಬೆಂಗಳೂರು: ಕರ್ನಾಟಕದಾದ್ಯಂತ ಕಳೆದ ಕೆಲವು ವಾರಗಳಿಂದ ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯವು ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಈ ಬಿಕ್ಕಟ್ಟನ್ನು ಶಮನಗೊಳಿಸಲು ಮುಂದಾಗಿರುವ ಆಹಾರ…