Wed. Sep 23rd, 2026

State

KSRTC ಸಿಬ್ಬಂದಿಗೆ ಗುಡ್ ನ್ಯೂಸ್: ಶಿಸ್ತು ಕ್ರಮದ ನಿಯಮಗಳಲ್ಲಿ ಬದಲಾವಣೆ

ಬೆಂಗಳೂರು: ಕೆಎಸ್ಆರ್‌ಟಿಸಿ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ನಿಗಮದ ಆಡಳಿತ ಮಂಡಳಿಯು, ಶಿಸ್ತು ಪ್ರಕರಣಗಳ ವಿಚಾರದಲ್ಲಿ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ. 2025ರ ಮುಷ್ಕರದ…

ದ್ವಿತೀಯ ಪಿಯುಸಿ ಫಲಿತಾಂಶ 2026: ರಿಸಲ್ಟ್ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ…

ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಅಭಾವ: ಗಗನಕ್ಕೇರಿದ ಬೆಲೆ, ಹೈರಾಣಾದ ಚಾಲಕರು!

ಬೆಂಗಳೂರು: ರಾಜ್ಯದ ಹಲವೆಡೆ ಆಟೋ ಎಲ್‌ಪಿಜಿ (LPG) ತೀವ್ರ ಅಭಾವ ಎದುರಾಗಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ಮುಂಜಾನೆಯಿಂದ…

ರಾಜ್ಯಾದ್ಯಂತ ಬಿಜೆಪಿ ಸಂಸ್ಥಾಪನಾ ದಿನಾಚರಣೆ: ಹಿರಿಯ ಕಾರ್ಯಕರ್ತರಿಗೆ ಗೌರವ ಸನ್ಮಾನ

ಬಾಗಲಕೋಟೆ/ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನವನ್ನು ರಾಜ್ಯಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬಾಗಲಕೋಟೆಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಹಿರಿಯ…

ತಡಿಯಾಂಡಮೋಲ್ ಶಿಖರದಲ್ಲಿ ನಾಪತ್ತೆಯಾಗಿದ್ದ ಕೇರಳದ ಯುವತಿ ಸುರಕ್ಷಿತವಾಗಿ ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಶಿಖರವಾದ ತಡಿಯಾಂಡಮೋಲ್‌ನಲ್ಲಿ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಜಿ.ಎಸ್. ಶರಣ್ಯ ಅವರು ಮೂರು ದಿನಗಳ…

ಹಳೆಯ ವಾಹನಗಳಿಗೆ ‘ಹೆಚ್‌ಎಸ್‌ಆರ್‌ಪಿ’ ಕಡ್ಡಾಯವಲ್ಲ ಎಂಬುದು ಕೇವಲ ವದಂತಿ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ (HSRP – High Security Registration Plate) ನಂಬರ್ ಪ್ಲೇಟ್ ಅಳವಡಿಸುವ ನಿಯಮವನ್ನು ಸಾರಿಗೆ ಇಲಾಖೆ ಕೈಬಿಟ್ಟಿದೆ…

ಸತತ ಮೂರನೇ ವರ್ಷವೂ ರಾಜ್ಯಕ್ಕೆ ಪ್ರಥಮ: ಎಚ್‌ಎಸ್‌ಆರ್ ಲೇಔಟ್ ಆರ್‌ಟಿಒ ಸಾಧನೆ

ಬೆಂಗಳೂರು: ರಾಜಧಾನಿಯ ಬೆಂಗಳೂರು ಕೇಂದ್ರ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ – ಎಚ್‌ಎಸ್‌ಆರ್ ಲೇಔಟ್) ಸತತ ಮೂರನೇ ವರ್ಷವೂ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಅಲಂಕರಿಸುವ…

ಕೋರ್ಟ್ ಮೆಟ್ಟಿಲೇರಲಿದ್ದಾರೆ ಈ ಶಾಲೆಯ ಮಕ್ಕಳು! ಆದರೆ ಕಕ್ಷಿದಾರರಾಗಿಯಲ್ಲ, ಸಾಧಕರಾಗಿ…

ಪಾಂಡವಪುರ: ಸಾಮಾನ್ಯವಾಗಿ ನ್ಯಾಯಾಲಯದ ಕಟ್ಟಡಗಳನ್ನು ನೋಡಿದಾಗ ಒಂದು ರೀತಿಯ ಗಂಭೀರತೆ ಆವರಿಸುತ್ತದೆ. ಆದರೆ, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಟಿ.ಎಸ್. ಛತ್ರ ಗ್ರಾಮದಲ್ಲಿ ಈಗ…

ಇವಿ ವಾಹನಗಳ ಮೇಲಿನ ತೆರಿಗೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (EV) ಮೇಲೆ ತೆರಿಗೆ ವಿಧಿಸುವ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ…

2030ರ ವೇಳೆಗೆ 8 ಕೋಟಿ ಪ್ರಯಾಣಿಕರ ನಿರ್ವಹಣೆ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭರ್ಜರಿ ಗುರಿ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಕೇಂದ್ರಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ಇತ್ತೀಚಿನ ಅಂಕಿಅಂಶಗಳ…