Sat. Nov 7th, 2026

State

ಬೆಂಗಳೂರಿಗೆ ಬೃಹತ್ ಜಲಸಂಗ್ರಹಾಗಾರ: ಸಚಿವ ಸಂಪುಟ ಸಮ್ಮತಿ 

ಬೆಂಗಳೂರು, ಅಕ್ಟೋಬರ್ 29: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣ, ಬೆಂಗಳೂರಿನ ಮೂಲಸೌಕರ್ಯ ವೃದ್ಧಿ…

ನಾಳೆಯಿಂದ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ: ದಿನದ 24 ಗಂಟೆಯೂ ನಿರಂತರ ವ್ಯವಸ್ಥೆ

ಹಾಸನ: ಜಿಲ್ಲೆಯ ಪ್ರಸಿದ್ಧ ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಇಂದು ಪರಮಪೂಜ್ಯರ ಸಮ್ಮುಖದಲ್ಲಿ ಸಾಂಪ್ರದಾಯಿಕ ಹಾಗೂ…

ಚಿತ್ರದುರ್ಗದಲ್ಲಿ ಅಕ್ಟೋಬರ್ 31 ರಿಂದ ಸೇನಾ ಅಗ್ನಿವೀರ್ ನೇಮಕಾತಿ ರ‍್ಯಾಲಿ; 14 ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ

ಚಿತ್ರದುರ್ಗ: ಭಾರತೀಯ ಸೇನೆಯ ವತಿಯಿಂದ ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ನಾಲ್ಕು ದಿನಗಳ ಕಾಲ…

ಕನ್ನಡ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಪ್ರಸ್ತಾವನೆ: 50, 75, 100 ವರ್ಷದ ಪಾರಂಪರಿಕ ಶಾಲೆಗಳ ರಕ್ಷಣೆಗೆ ದಿನೇಶ್ ಗೂಳೀಗೌಡ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಕುಸಿಯುತ್ತಿರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಹಾಗೂ ದಶಕಗಳ ಇತಿಹಾಸ ಹೊಂದಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ಸಂರಕ್ಷಿಸಲು…

ಕಾನೂನು ಮೀರಿ ದೌರ್ಜನ್ಯ ಎಸಗುವ ಪೊಲೀಸ್ ಅಧಿಕಾರಿಗಳ ಹೆಸರು ಬರೆದಿಟ್ಟುಕೊಳ್ಳಿ: ಜೆಡಿಎಸ್ ಕಾರ್ಯಕರ್ತರಿಗೆ ಹೆಚ್.ಡಿ. ಕುಮಾರಸ್ವಾಮಿ ಕರೆ

ನವದೆಹಲಿ: ರಾಜಕೀಯ ಒತ್ತಡಕ್ಕೆ ಮಣಿದು ಜೆಡಿಎಸ್ ಕಾರ್ಯಕರ್ತರಿಗೆ ಕಾನೂನುಬಾಹಿರವಾಗಿ ಕಿರುಕುಳ ನೀಡುತ್ತಿರುವ ಪೊಲೀಸ್ ಅಧಿಕಾರಿಗಳನ್ನು ನೋಡಿ ಯಾರೂ ಹೆದರುವ ಅಗತ್ಯವಿಲ್ಲ. ಅಂತಹ ಅಧಿಕಾರಿಗಳ ಹೆಸರುಗಳನ್ನು…

ವಿಎಒ ಪರೀಕ್ಷಾ ಅಕ್ರಮ ಶಂಕೆ: ತನಿಖೆ ನಡೆಸಿ ವರದಿ ನೀಡುವಂತೆ ಹಾವೇರಿ ಡಿಸಿಗೆ ಕೆಇಎ ಸೂಚನೆ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯ ಫಲಿತಾಂಶದಲ್ಲಿ ಅಭ್ಯರ್ಥಿಯೊಬ್ಬರು ಅಸಹಜವಾಗಿ ಗರಿಷ್ಠ ಅಂಕಗಳನ್ನು ಪಡೆದಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅನುಮಾನಗಳು ವ್ಯಕ್ತವಾಗಿರುವ…

ಪರಿಷತ್ ಚುನಾವಣೆ ಗೆಲುವು ಸರ್ಕಾರದ ದುರಾಡಳಿತಕ್ಕೆ ಮತದಾರರು ನೀಡಿದ ಕಪಾಳಮೋಕ್ಷ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣಾ ಫಲಿತಾಂಶವು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಭ್ರಷ್ಟ ನೀತಿಗಳು, ದುರಾಡಳಿತ ಮತ್ತು ರೈತ…

ಕನ್ನಡ ರಾಜ್ಯೋತ್ಸವ: ರಾಜ್ಯದ ಎಲ್ಲಾ ಜಿಲ್ಲೆಗಳ ಧ್ವಜಾರೋಹಣ ಉಸ್ತುವಾರಿ ಸಚಿವರ ಅಧಿಕೃತ ಪಟ್ಟಿ ಪ್ರಕಟ

ಬೆಂಗಳೂರು: ಮುಂಬರುವ ನವೆಂಬರ್ 1ರ ಸುವರ್ಣ ಮಹೋತ್ಸವದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ, ಕರ್ನಾಟಕ ಸರ್ಕಾರವು ಧ್ಚಜಾರೋಹಣ ಸಂಬಂಧ ಆದೇಶ ಹೊರಡಿಸಿದೆ. ಬೆಂಗಳೂರು ನಗರ…

ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಅಂತಿಮ ಮತದಾರರ ಪಟ್ಟಿ ಪ್ರಕಟ: ಒಟ್ಟು 99.32 ಲಕ್ಷ ವೋಟ್ ಡಿಲೀಟ್

ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಅಧಿಕೃತವಾಗಿ ಬಿಡುಗಡೆ…

ಹಾಸನಾಂಬೆ ದರ್ಶನಕ್ಕೆ 10 ಲಕ್ಷ ಹೆಚ್ಚುವರಿ ಭಕ್ತರ ನಿರೀಕ್ಷೆ: ಈ ಬಾರಿ ಎಲ್ಲರಿಗೂ ದೊನ್ನೆ ಪ್ರಸಾದ, ಸಚಿವ ಕೆ.ಎಂ. ಶಿವಲಿಂಗೇಗೌಡ

ಹಾಸನ: ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬೆ ಕೇವಲ ಒಂದು ಜಿಲ್ಲೆಗೆ ಸೀಮಿತವಾಗುಳಿಯದೆ, ಇಡೀ ನಾಡದೇವತೆಯಾಗಿ ಹೊರಹೊಮ್ಮಿದ್ದಾಳೆ. ಹೀಗಾಗಿ ಹಾಸನಾಂಬೆ ಉತ್ಸವವು ನಾಡಹಬ್ಬವಾಗಿ ಮಾರ್ಪಟ್ಟಿದ್ದು, ಈ…