Fri. Apr 18th, 2025

State

ಹೊಸ ವರ್ಷದ ದಿನ ಯೋಗಾನರಸಿಂಹ ದೇವಾಲಯದಲ್ಲಿ 2 ಲಕ್ಷ ಲಡ್ಡು ವಿತರಣೆ

ನೂತನ ವರ್ಷ ಸ್ವಾಗತಿಸಲು ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲಾಗುತ್ತದೆ ಎಂದು ಪ್ರೊ.ಭಾಷ್ಯಂ ಸ್ವಾಮೀಜಿ ತಿಳಿಸಿದರು.

ಲೈಂಗಿಕ ದೌರ್ಜನ್ಯ ಆರೋಪ: ಸೀರಿಯಲ್ ನಟ ಚರಿತ್ ಬಂಧನ

ಬೆಂಗಳೂರು: ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುದ್ದುಲಕ್ಷ್ಮಿ‌ ಧಾರವಾಹಿ ಖ್ಯಾತಿಯ ನಟ ಚರಿತ್ ಬಾಳಪ್ಪ ಬಂಧನವಾಗಿದೆ. ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ,…

ಚಾವಟಿಯಿಂದ ದಂಡಿಸಿಕೊಂಡು ವಿಶಿಷ್ಟ ಪ್ರತಿಭಟನೆ ನಡೆಸಿದ ಅಣ್ಣಾಮಲೈ

ಕೊಯಮತ್ತೂರಿನ ಕಾಲಪಟ್ಟಿ ರಸ್ತೆಯಲ್ಲಿರುವ ತಮ್ಮ ಮನೆಯ ಮುಂದೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮಗೆ ತಾವೇ ಚಾಟಿ ಏಟನ್ನು ಕೊಟ್ಟುಕೊಂಡು ವಿಶಿಷ್ಟ ಪ್ರತಿಭಟನೆ ನಡೆಸಿದರು.

ಮಾಜಿ ಪ್ರಧಾನಿಮನಮೋಹನ್ ಸಿಂಗ್‌ ಇನ್ನಿಲ್ಲ

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ 92 ವರ್ಷಗಳಾಗಿತ್ತು.ತೀವ್ರ ಉಸಿರಾಟದ ತೊಂದರೆ ಇದ್ದುದರಿಂದ ಅವರನ್ನು ರಾತ್ರಿ 8…

ಸದ್ಭಾವನ ಯುವಕರ ಸಂಘದಿಂದ ವಾಜಪೇಯಿ ಜನ್ಮದಿನ ಅರ್ಥಪೂರ್ಣ ಆಚರಣೆ

ಮೈಸೂರಿನ ಸದ್ಭಾವನ ಯುವಕರ ಸಂಘದ ಸದಸ್ಯರು ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಬಿಹಾರ್ ವಾಜಪೇಯಿ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.