Tue. Sep 22nd, 2026

State

ರಾಜ್ಯಾದ್ಯಂತ ಆಗಸ್ಟ್ 13 ರವರೆಗೆ ವರುಣನ ಅಬ್ಬರ: ಕರಾವಳಿ, ಮಲೆನಾಡಿಗೆ ‘ಯಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು:ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಆಗಸ್ಟ್ 13 ರವರೆಗೆ ರಾಜ್ಯಾದ್ಯಂತ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ರಾಜ್ಯದಲ್ಲಿ ಮುಂದುವರೆದ ಮಳೆ,ಕರಾವಳಿ,ಮಲೆನಾಡಿನಲ್ಲಿ ಸಂಕಷ್ಟ,ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ಬೆಂಗಳೂರು: ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಭೀಕರ ರೂಪ ಪಡೆದಿದ್ದು, ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಜಡಿಮಳೆಗೆ ನದಿಗಳು…

ಬೆಂಗಳೂರು-ಜೋಗ ಜಲಪಾತ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್ ಪ್ರವಾಸ: ರೂಟ್‌ ಮ್ಯಾಪ್‌, ಬುಕ್ಕಿಂಗ್‌ ಮಾಹಿತಿ ಇಲ್ಲಿದೆ

ಬೆಂಗಳೂರು: ಜಂಜಾಟದ ರಾಜಧಾನಿ ಜೀವನದಿಂದ ಕೊಂಚ ಬಿಡುವು ಪಡೆದು ಮಲೆನಾಡಿನ ಹಸಿರು ಹಾಗೂ ಜಲಪಾತಗಳ ಸೌಂದರ್ಯ ಸವಿಯಲು ಬಯಸುವ ಪ್ರಕೃತಿ ಪ್ರೇಮಿಗಳಿಗೆ ಕರ್ನಾಟಕ ರಾಜ್ಯ…

ಕೆಎಸ್‌ಒಯು ಉಚಿತ ಪ್ರವೇಶಾತಿ: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ವ್ಯಾಪ್ತಿಯಲ್ಲಿ 2026-27ನೇ ಸಾಲಿನ ವಿವಿಧ ಸ್ನಾತಕ (UG) ಮತ್ತು ಸ್ನಾತಕೋತ್ತರ (PG) ಪದವಿ ಕೋರ್ಸ್‌ಗಳಿಗೆ ಉಚಿತ…

ರಾಜ್ಯದಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ಸ್ಥಾಪನೆ ಸುದ್ದಿ ಬೆನ್ನಲ್ಲೇ ಗೃಹ ಇಲಾಖೆ ಮಹತ್ವದ ಸ್ಪಷ್ಟನೆ: ಅಸಲಿ ವಿಚಾರವೇನು?

ಬೆಂಗಳೂರು: ರಾಜ್ಯದಲ್ಲಿ ಐದು ಹೊಸ ಪೊಲೀಸ್ ಕಮಿಷನರೇಟ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂಬ ವರದಿಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ, ಗೃಹ ಇಲಾಖೆ ಈ…

ರಾಜ್ಯದಲ್ಲಿ ಅತಿವೃಷ್ಟಿ-ಬರ ಭೀತಿ: ಸ್ಥಿತಿಗತಿ ಪರಿಶೀಲನೆಗೆ 30 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಚಿವ ಸಂಪುಟದ…

ರಾಜ್ಯ ಸಚಿವ ಸಂಪುಟ ವಿಸ್ತರಣೆ : 19 ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರಿಂದ ಗೌಪ್ಯತಾ ಪ್ರಮಾಣ ವಚನ ಬೋಧನೆ

ಬೆಂಗಳೂರು:ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಮುಕ್ತಾಯಗೊಂಡಿದೆ.…

ಹೈಕಮಾಂಡ್ ಗ್ರೀನ್ ಸಿಗ್ನಲ್: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ; ಯಾರಿಗೆಲ್ಲ ಸಿಕ್ಕಿದೆ ಸ್ಥಾನ?

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮ…

PC ಪರೀಕ್ಷೆ OMR ಶೀಟ್ ಮತ್ತು ಪ್ರಶ್ನೆ ಪತ್ರಿಕೆ ನಂಬರ್ ಒಂದೇ ಇರಬೇಕಾ? ಸಾಮಾಜಿಕ ಜಾಲತಾಣದ ವದಂತಿಗಳಿಗೆ ಕೆಇಎ ಕೊಟ್ಟ ಕ್ಲಾರಿಟಿ ಇಲ್ಲಿದೆ!

ಬೆಂಗಳೂರು:ಕರ್ನಾಟಕ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಸಿಪಿಸಿ) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಯ ಓಎಂಆರ್ (OMR) ಶೀಟ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ…

ಕಾವೇರಿಗಾಗಿ ಆಗಸ್ಟ್ 13ರ ‘ಕರ್ನಾಟಕ ಬಂದ್’ ಅಚಲವೆಂದ ಕನ್ನಡ ಪರ ಸಂಘಟನೆಗಳು..!

ಬೆಂಗಳೂರು: ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಖಂಡಿಸಿ ಆಗಸ್ಟ್ 13ರಂದು ನಡೆಸಲು ಉದ್ದೇಶಿಸಿರುವ…