Fri. Jul 24th, 2026

State

ಕೃಷ್ಣಮೃಗಗಳ ಸಾವಿಗೆ ಬ್ಯಾಕ್ಟೀರಿಯಾ ಇನ್ಫೆಕ್ಷನ್ ಕಾರಣ: ಈಶ್ವರ ಖಂಡ್ರೆ

ಬೆಂಗಳೂರು: ಬ್ಯಾಕ್ಟೀರಿಯಾ ಇನ್ಫೆಕ್ಷನ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲುದಲ್ಲಿ ಕೃಷ್ಣಮೃಗಗಳ ಸಾವು ಸಂಭವಿಸಿದ್ದು ಈ ಬಗ್ಗೆ ತನಿಖೆಗೆ ಸೂಚಿಸಿದ್ದು ತನಿಖೆಯ ವರದಿ ಆಧಾರದಲ್ಲಿಕ್ರಮ…

ಮೇಕೆದಾಟು ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಪಾದಯಾತ್ರೆ ಮಾಡದಿದ್ದರೆ ಇಷ್ಟೋತ್ತಿಗೆ ಮೇಕೆದಾಟು ಯೋಜನೆ ಒಂದು ಹಂತಕ್ಕೆ ಬರುತ್ತಿತ್ತು. ಇವರು ಪಾದಯಾತ್ರೆ ಮಾಡಿದ್ದರಿಂದ ತಮಿಳುನಾಡಿನವರು ಮಿಸ್ ಲೀನಿಯಸ್ ಕೇಸ್…

ಸರ್ಕಾರದ ವೈಫಲ್ಯಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಜೆಡಿಎಸ್ ಹೋರಾಟ : ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ…

ಅಹ್ಮದಾಬಾದ್ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ, ಗುಜರಾತ್ ಸರ್ಕಾರದಿಂದಿಗೆ‌ ಚರ್ಚೆ: ಕುಮಾರಸ್ವಾಮಿ

ಅಹ್ಮದಾಬಾದ್ (ಗುಜರಾಜ್): ಅಹಮದಾಬಾದ್ ನಲ್ಲಿರುವ ಕರ್ನಾಟಕ ಸಂಘಕ್ಕೆ ಸ್ವಂತ ಭವನ ಬೇಡಿಕೆ ಬಗ್ಗೆ ಗುಜರಾತ್ ಸರಕಾರದ ಜತೆ ಮಾತುಕತೆ ನಡೆಸುತ್ತೇನೆ. ಸಂಘಕ್ಕೆ ನಿವೇಶನ ಹಾಗೂ…

ಹುಲಿಗಳ ಸೆರೆಗೆ ಆನೆಗಳ ಬಳಸಿ ಕೂಂಬಿಂಗ್ ಕಾರ್ಯಾಚರಣೆ: ಡಿಸಿಎಫ್ ಪರಮೇಶ್

ಸಾಂದರ್ಭಿಕ ಚಿತ್ರ ಮೈಸೂರು: ಕಾಡಿನಿಂದ ನಾಡಿನತ್ತ ಬರುತ್ತಿರುವ ಹುಲಿಗಳ ಸೆರೆ ಹಿಡಿಯಲು ಆನೆಗಳನ್ನು ಬಳಸಿಕೊಂಡು ಮೂರು ಕಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಡಿಸಿಎಫ್…

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ,ಎಂದಿನಂತೆ ತರಗತಿ ನಡೆಯಲಿವೆ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ‌ ರಜೆ ಘೋಷಣೆ ಮಾಡಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲ ಎಂದು…

ಯುಪಿಎಸ್ಸಿ ತರಬೇತಿಗೆ ನಾಳೆ ಪ್ರವೇಶ ಪರೀಕ್ಷೆ

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ತರಬೇತಿ ಪಡೆಯುವ ಅಭ್ಯರ್ಥಿಗಳ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆಯನ್ನು ಶನಿವಾರ (ನ.15) ನಡೆಸಲಿದೆ. ಬೆಂಗಳೂರು,…

ತುಂಗಭದ್ರಾ ಡ್ಯಾಂಗೆ ಹೊಸ ಗೇಟ್ ಅಳವಡಿಕೆ: ಎರಡನೇ ಬೆಳೆಗೆ ಸಿಗಲ್ಲ ನೀರು..!

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ‌ ತುಂಗಭದ್ರಾ ಬೋರ್ಡ್ ನ ತೀರ್ಮಾನದಂತೆ ತುಂಗಭದ್ರಾ ಅಣೆಕಟ್ಟೆಯ 33 ಗೇಟ್ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಿರುವುದರಿಂದ ಎರಡನೇ ಬೆಳೆಗೆ ನೀರು…

ಬಿಹಾರ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೆ ಪ್ರಭಾವ ಬೀರಲಿದೆ: ಕುಮಾರಸ್ವಾಮಿ

ನವದೆಹಲಿ: ಬಿಹಾರದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯವೂ ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ ಎಂದು ಕೆಂದ್ರದ…

ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ಬೆಂಗಳೂರು- ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲು

ಬೆಂಗಳೂರು:ಶ್ರೀ ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ ಅಂಗವಾಗಿ ಬೆಂಗಳೂರು ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲುಗಳ ಸಂಚಾರ ಮಾಡುವುದಾಗಿ ನೈಋತ್ಯ ರೈಲ್ವೆ…