Thu. Apr 3rd, 2025

Uncategorized

ಕಾಂಗ್ರೆಸ್ ಸರ್ಕಾರ ಬರಲೆಂದು ಹಾರೈಸಿ‌ 101 ಗಣಪತಿ ದೇವಸ್ಥಾನದಲ್ಲಿ ಪೂಜೆ

ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ಸ್ನೇಹ ಬಳಗದ ಸದಸ್ಯರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಕ್ಕೆ ಬರಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇಶವನ್ನು ಉನ್ನತ ಸ್ಥಾನಕ್ಕೆ ಒಯ್ಯಲು ಮೋದಿಯವರ ಕೈ ಬಲ ಪಡಿಸಿ:ಯದುವೀರ್

ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿಂದು ಎನ್ ಡಿ ಎ‌ ಅಭ್ಯರ್ಥಿ ಯದುವೀರ್‌ ಒಡೆಯರ್ ರೋಡ್ ಶೋ ಮಾಡಿ ಮತ ಯಾಚಿಸಿದರು.ರಾಮದಾಸ್,ಸಂದೆಶ್ ಸ್ವಾಮೀ , ಗಿರಿಧರ್ ಮತ್ತಿತರರು…

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ; ನ್ಯಾಯಪಾತ್ರದಲ್ಲಿ ಏನೇನಿದೆ..?

ನವದೆಹಲಿ.ಎ.5 : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಈ ಪ್ರಣಾಳಿಕೆಯ ಬಗ್ಗೆ ಸುದೀರ್ಘ ಚರ್ಚೆ ಬಳಿಕ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ದೆಹಲಿಯ…

ಬರದಿಂದ ನಲುಗುತ್ತಿರುವ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಬರೆ

ನವದೆಹಲಿ,ಫೆ.13: ಮಳೆ ಕೊರತೆ ಹಾಗೂ ಬರದಿಂದ ನಲುಗುತ್ತಿರುವ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಗಾಯದ ಮೇಲೆ ಬರೆ ಎಳೆದಿದೆ. ತಮಿಳುನಾಡಿಗೆ ಫೆಬ್ರವರಿ ಮತ್ತು…