Sat. Mar 7th, 2026

ಚಾಮರಾಜನಗರ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತವರಿ ರೇಖಾ ಶ್ರೀನಿವಾಸ್

Share this with Friends

ಬೆಂಗಳೂರು, ಏ.6: ಚಾಮರಾಜನಗರ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತವರಿಯಾಗಿ ರೇಖಾ ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕಿಯೂ ಆಗಿರುವ ರೇಖಾ ಶ್ರೀನಿವಾಸ್ ಅವರಿಗೆ ಮತ್ತೊಂದು ಜವಾಬ್ದಾರಿ ನೀಡಲಾಗಿದೆ.

ಲೋಕಸಭ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ಯಾಗಿ ರೇಖಾ ಶ್ರೀನಿವಾಸ್ ಅವರನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೇಮಕಗೊಳಿಸಿದ್ದಾರೆ.


Share this with Friends

Related Post