ಸಿಎಎ ಯಾವುದೇ ಕಾರಣಕ್ಕೂ ಹಿಂಪಡೆಯುವ ಮಾತೇ ಇಲ್ಲ : ಶಾ
Share this with Friendsನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ)ಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆದೆ. ಆದರೆ ವಿರೋಧ ಪಕ್ಷಗಳು ಸಿಎಎ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ, ನಾವು ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳುವುದು ನಮ್ಮ … Continue reading ಸಿಎಎ ಯಾವುದೇ ಕಾರಣಕ್ಕೂ ಹಿಂಪಡೆಯುವ ಮಾತೇ ಇಲ್ಲ : ಶಾ
Copy and paste this URL into your WordPress site to embed
Copy and paste this code into your site to embed