ಕಡೆಗೂ ದೆಹಲಿ ಸಿಎಂ ಕೇಜ್ರಿವಾಲ್‌ ಬಂಧನ

ಕಡೆಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ