ಪ್ರಚೋದನಕಾರಿಯಾಗಿ ಹೇಳಿಕೆ: ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು
Share this with Friendsಕೊಪ್ಪಳ.ಮಾ.26 : ಭಾರತೀಯ ಜನತಾ ಪಕ್ಷದ ಸರ್ಕಾರ ಕಳೆದ 10 ವರ್ಷಗಳಲ್ಲಿ 20 ಕೋಟಿ ಉದ್ಯೋಗಗಳನ್ನು ನೀಡಲು ವಿಫಲವಾಗಿದೆ. ಆದರೆ ಇನ್ನೂ ಮೋದಿ, ಮೋದಿ ಎಂದು ಹೊಗಳುವ ಯುವಕರಿಗೆ “ಕಪಾಳಮೋಕ್ಷ” ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಅವರು ಲೋಕಸಭಾ ಚುನಾವಣೆಯ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ … Continue reading ಪ್ರಚೋದನಕಾರಿಯಾಗಿ ಹೇಳಿಕೆ: ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು
Copy and paste this URL into your WordPress site to embed
Copy and paste this code into your site to embed