Tue. Dec 24th, 2024

ಸಂಘ,ಸಂಸ್ಥೆಗಳಿಂದಯದುವೀರ್ ಒಡೆಯರ್ ಗೆ ಅಭಿನಂದನೆ

Share this with Friends

ಮೈಸೂರು,ಜು.18: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ‌ ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಂಸದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರನ್ನು ಅಭಿನಂದಿಸಲಾಯಿತು.

ಶಾಸಕ ಟಿ ಎಸ್ ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ. ಟಿ ಪ್ರಕಾಶ್, ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ. ಡಿ ಗೋಪಿನಾಥ್, ಉಪಾಧ್ಯಕ್ಷೆ ಎಂ ಎನ್ ಸೌಮ್ಯ,ಖಜಾಂಚಿ ಕೆ. ನಾಗರಾಜ, ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್, ವಿಕ್ರಂ ಅಯ್ಯಂಗಾರ್, ಎನ್,ಮಹಿಮ ಪಿ, ನಾಗಶ್ರೀ, ಕೆ. ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.


Share this with Friends

Related Post