ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ : ಬಿಜೆಪಿ ವಿರುದ್ದ ಸೋನಿಯಾ ಗಾಂಧಿ ಕೆಂಡಾಮಂಡಲ
Share this with Friendsದೆಹಲಿ.ಮಾ.21:: “ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ತಡೆಹಿಡಿಯಲಾಗಿದೆ. ಇದು ಗಂಭೀರವಾದ ಪ್ರಕರಣವಾಗಿದೆ. ನಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ನಮಗೆ ತೆಗಿಯೋಕೆ ಆಗ್ತಿಲ್ಲ. ಬಿಜೆಪಿ ನಾಯಕರು ಚುನಾವಣೆಗೆ ಅಂತನೇ ಕಾಯ್ತಾ ಇದ್ದರು. ಇಂತಹ ಸಂಧರ್ಭದಲ್ಲಿ ಹೀಗೆ ಮಾಡಿದ್ದಾರೆ. ನಮ್ಮ ಹಣವನ್ನ ಹೀಗೆ ಫ್ರೀಜ್ ಮಾಡೋದಾ? ನಮ್ಮ ಎಲ್ಲಾ ಅಕೌಂಟ್ ಗಳನ್ನ ಫ್ರೀಜ್ ಮಾಡಿದ್ದಾರೆ. ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ. ಆದಾಯ ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಲವು ಬ್ಯಾಂಕ್ … Continue reading ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ : ಬಿಜೆಪಿ ವಿರುದ್ದ ಸೋನಿಯಾ ಗಾಂಧಿ ಕೆಂಡಾಮಂಡಲ
Copy and paste this URL into your WordPress site to embed
Copy and paste this code into your site to embed