ಬೆಂಗಳೂರು:ಇಂದು ರಾಜ್ಯದ ಎಸ್ಸೆಸ್ಸೆಲ ಫಲಿತಾಂಶ ಪ್ರಕಟಗೊಂಡಿದೆ. ಜಿಲ್ಲಾವಾರು ಫಲಿತಾಂಶ ವಿವರ ಈ ಕೆಳಗಿನಂತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಫಲಿತಾಂಶ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ
ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ (94%) ಫಲಿತಾಂಶ,ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ (92.12%),ಶಿವಮೊಗ್ಗ ಜಿಲ್ಲೆಗೆ ಮೂರನೇ ಸ್ಥಾನ (88.67%),ಕೊಡಗು ಜಿಲ್ಲೆಗೆ ನಾಲ್ಕನೇ ಸ್ಥಾನ (88.67%),ಉತ್ತರ ಕನ್ನಡ ಜಿಲ್ಲೆಗೆ ಐದನೇ ಸ್ಥಾನ (86.54%)
ಹಾಸನ ಜಿಲ್ಲೆಗೆ ಆರನೇ ಸ್ಥಾನ (86.28%),ಮೈಸೂರು ಜಿಲ್ಲೆಗೆ ಏಳನೇ ಸ್ಥಾನ (85.5%),ಶಿರಸಿ ಜಿಲ್ಲೆಗೆ ಎಂಟನೇ ಸ್ಥಾನ (84.64%),ಬೆಂಗಳೂರು, ಗ್ರಾ ಜಿಲ್ಲೆಗೆ ಒಂಬ್ತತೇ ಸ್ಥಾನ (83.67%),ಚಿಕ್ಕಮಗಳೂರು ಜಿಲ್ಲೆಗೆ ಹತ್ತನೇ ಸ್ಥಾನ (83.39%),ವಿಜಯಪುರ ಜಿಲ್ಲೆಗೆ 11ನೇ ಸ್ಥಾನ (79.82%)
ಬೆಂಗಳೂರು, ದಕ್ಷಿಣ ಜಿಲ್ಲೆಗೆ 12ನೇ ಸ್ಥಾನ (79%),ಬಾಗಲಕೋಟೆ ಜಿಲ್ಲೆಗೆ 13ನೇ ಸ್ಥಾನ (77.92%),ಬೆಂಗಳೂರು, ಉತ್ತರ ಜಿಲ್ಲೆಗೆ 14ನೇ ಸ್ಥಾನ (77.09%),ಹಾವೇರಿ ಜಿಲ್ಲೆಗೆ 15ನೇ ಸ್ಥಾನ (75.85%)
ತುಮಕೂರು ಜಿಲ್ಲೆಗೆ 16ನೇ ಸ್ಥಾನ (75.16%),ಗದಗ ಜಿಲ್ಲೆಗೆ 17ನೇ ಸ್ಥಾನ (74.76%),ಚಿಕ್ಕಬಳ್ಳಾಪುರ ಜಿಲ್ಲೆಗೆ 18ನೇ ಸ್ಥಾನ (73.61%),ಮಂಡ್ಯ ಜಿಲ್ಲೆಗೆ 19ನೇ ಸ್ಥಾನ (73.59%)
ಕೋಲಾರ ಜಿಲ್ಲೆಗೆ 20ನೇ ಸ್ಥಾನ (73.57%),ಚಿತ್ರದುರ್ಗ ಜಿಲ್ಲೆಗೆ 21ನೇ ಸ್ಥಾನ (72.85%),ಧಾರವಾಡ ಜಿಲ್ಲೆಗೆ 22ನೇ ಸ್ಥಾನ (72.67%),ದಾವಣಗೆರೆ ಜಿಲ್ಲೆಗೆ 23ನೇ ಸ್ಥಾನ (72.49%)
ಚಾಮರಾಜನಗರ ಜಿಲ್ಲೆಗೆ 24ನೇ ಸ್ಥಾನ (71.59%),ಚಿಕ್ಕೋಡಿ ಜಿಲ್ಲೆಗೆ 25ನೇ ಸ್ಥಾನ (69.82%),ರಾಮನಗರ ಜಿಲ್ಲೆಗೆ 26ನೇ ಸ್ಥಾನ (69.53%),ವಿಜಯನಗರ ಜಿಲ್ಲೆಗೆ 27ನೇ ಸ್ಥಾನ (65.61%),ಬಳ್ಳಾರಿ ಜಿಲ್ಲೆಗೆ 28ನೇ ಸ್ಥಾನ ಸಿಕ್ಕಿದೆ (64.99%),ಬೆಳಗಾವಿ ಜಿಲ್ಲೆಗೆ 29ನೇ ಸ್ಥಾನ (64.93%),ಮಧುಗಿರಿ ಜಿಲ್ಲೆಗೆ 30ನೇ ಸ್ಥಾನ (62.44%),ರಾಯಚೂರು ಜಿಲ್ಲೆಗೆ 31ನೇ ಸ್ಥಾನ (61.2%),ಕೊಪ್ಪಳ ಜಿಲ್ಲೆಗೆ 32ನೇ ಸ್ಥಾನ (61.16%),ಬೀದರ್ ಜಿಲ್ಲೆಗೆ 33ನೇ ಸ್ಥಾನ (57.52%),ಕಲಬುರಗಿ ಜಿಲ್ಲೆಗೆ 34ನೇ ಸ್ಥಾನ (53.04%), ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ 50.59% ಪಡೆದುಕೊಂಡಿದೆ