ಚುನಾವಣಾ ಬಾಂಡ್ ಹಗರಣದ ತನಿಖೆ ಯಾಗಲಿ:ಸಿದ್ದರಾಮಯ್ಯ ಆಗ್ರಹ
Share this with Friends ಬೆಂಗಳೂರು, ಮಾ.16: ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ತನಿಖೆಯಾಗುವ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ … Continue reading ಚುನಾವಣಾ ಬಾಂಡ್ ಹಗರಣದ ತನಿಖೆ ಯಾಗಲಿ:ಸಿದ್ದರಾಮಯ್ಯ ಆಗ್ರಹ
Copy and paste this URL into your WordPress site to embed
Copy and paste this code into your site to embed