ಕಾವೇರಿ ವಿವಾದದಲ್ಲಿ ಕರ್ನಾಟಕದ ಪರ ವಾದಿಸಿದ್ದ ವಕೀಲ ಫಾಲಿ ನಾರಿಮನ್ ಇನ್ನಿಲ್ಲ

Share this with Friendsನವದೆಹಲಿ, ಫೆ. 21. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಇಂದು ನವದೆಹಲಿಯಲ್ಲಿ ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾನೂನು ಕ್ಷೇತ್ರದ ಅಪ್ರತಿಮ ವ್ಯಕ್ತಿತ್ವ ಫಾಲಿ ಎಸ್ ನಾರಿಮನ್ ಅವರು ಬುಧವಾರ ಮುಂಜಾನೆ 95 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಸಾಂವಿಧಾನಿಕ ಕಾನೂನಿನಲ್ಲಿ ಪರಿಣತಿಗೆ ಹೆಸರಾದ ನಾರಿಮನ್ ಅವರು ಐತಿಹಾಸಿಕ ಪ್ರಕರಣಗಳು ಸೇರಿದಂತೆ ಪ್ರಮುಖ ಪ್ರಕರಣಗಳನ್ನು ವಾದಿಸುವ ಮೂಲಕ ಅಳಿಸಲಾಗದ … Continue reading ಕಾವೇರಿ ವಿವಾದದಲ್ಲಿ ಕರ್ನಾಟಕದ ಪರ ವಾದಿಸಿದ್ದ ವಕೀಲ ಫಾಲಿ ನಾರಿಮನ್ ಇನ್ನಿಲ್ಲ