ದೇಶದಲ್ಲಿ ಸಿಎಎ ಕಾಯ್ದೆ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

Share this with Friends ನವದೆಹಲಿ,ಮಾ.11: ಲೋಕಸಭೆ ಚುನಾಚಣೆ ಸಮೀಪಿಸುತ್ತಿರುವಾಗಲೇ ಮೋದಿ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ. 2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಸಿಎಎ ಜಾರಿಯಾಗಿರಲಿಲ್ಲ. ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ಥಾನದಲ್ಲಿ ಕಿರುಕುಳಕ್ಕೆ ಒಳಗಾದ … Continue reading ದೇಶದಲ್ಲಿ ಸಿಎಎ ಕಾಯ್ದೆ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ