5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅನುಮತಿ

Share this with Friendsಬೆಂಗಳೂರು.ಮಾ.22 : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. 5,8, 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಮತ್ತು 11ನೇ ತರಗತಿಯ ಪರೀಕ್ಷಾ ಮೌಲ್ಯಮಾಪನ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಹೈಕೋರ್ಟ್ … Continue reading 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅನುಮತಿ