Mon. Dec 23rd, 2024

ಕಾಂಗ್ರೆಸ್ ನಾಯಕ ವೇಣುಗೋಪಾಲ್ ಮನೆ ಮೇಲೆ ಐಟಿ ದಾಳಿ

Share this with Friends

ಬೆಂಗಳೂರು,ಮೇ.2: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳು ಬೆಳಿಗ್ಗೇನೆ ದಾಳಿ ಮಾಡಿದ್ದಾರೆ.

ಬೆಂಗಳೂರಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಮನೆ ಮೇಲೆ ಮೂರು ಇನೋವಾ ಕಾರಿನಲ್ಲಿ ಬಂದಿದ್ದ 15 ಅಧಿಕಾರಿಗಳ ತಂಡ ಬೆಳಗ್ಗೆ 6 ಗಂಟೆಯಿಂದ
ದಾಳಿ ನಡೆಸಿ‌ ಶಾಕ್ ನೀಡಿದೆ.

ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದು,ಅಧಿಕಾರಿಗಳು ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ.


Share this with Friends

Related Post