ರಾಜ್ಯದ ಹಲವಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
Share this with Friendsಬೆಂಗಳೂರು.ಮಾ.27: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ ಹಲವಡೆ ದಾಳಿ ಮಾಡಿದ್ದಾರೆ. ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಿಸಿದಂತೆ 60 ಸ್ಥಳಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬುಧವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಬೀದರ್, ರಾಮನಗರ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ದಾಳಿಯಲ್ಲಿ 130ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು … Continue reading ರಾಜ್ಯದ ಹಲವಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
Copy and paste this URL into your WordPress site to embed
Copy and paste this code into your site to embed