ಶಿವಮೊಗ್ಗದಲ್ಲಿ ಮೋದಿ ಫೋಟೋಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ

Share this with Friendsಶಿವಮೊಗ್ಗ, ಏ.6: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಕೋರ್ಟ್ ಮೆಟ್ಟಿಲೇರಿದ್ದಾರೆ. ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ … Continue reading ಶಿವಮೊಗ್ಗದಲ್ಲಿ ಮೋದಿ ಫೋಟೋಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ