Sat. Jan 4th, 2025

ಉಗ್ರರಿಗೆ ಕಠಿಣ ಶಿಕ್ಷೆಯಾಗಲಿ- ರವಿ ಮಂಚೇಗೌಡನ ಕೊಪ್ಪಲು ಆಗ್ರಹ

Share this with Friends

ಮೈಸೂರು,ಏ.13: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಒತ್ತಾಯಿಸಿದ್ದಾರೆ.

ಇದೇ ವೇಳೆ ಕಾಶ್ಮೀರದ ಪುಲ್ವಾಮದಲ್ಲಿ 5 ವರ್ಷಗಳ ಹಿಂದೆ 40 ಭಾರತೀಯ ಸೈನಿಕರ ಸಾವಿಗೆ ಕಾರಣರಾದವರನ್ನು ಇಲ್ಲಿಯವರೆಗೆ ಬಂಧನ ಮಾಡದಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.


Share this with Friends

Related Post