ವಿಜಯಪುರಕ್ಕೂ ಲುಲು ಎಂಟ್ರಿ, ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ
Share this with Friendsಬೆಂಗಳೂರು: ಬಹುರಾಷ್ಟ್ರೀಯ ಕಂಪನಿಯಾದ ಲುಲು ಗ್ರೂಪ್, ರಫ್ತು ಆಧಾರಿತ ಸುಸಜ್ಜಿತ ಆಹಾರ ಸಂಸ್ಕರಣ ಘಟಕವನ್ನು ವಿಜಯಪುರದಲ್ಲಿ ಸ್ಥಾಪಿಸುತ್ತಿದ್ದು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಜತೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸಿದರು. ಖನಿಜ ಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ಲುಲು ಗ್ರೂಪ್ ನ ರಫ್ತು ವಿಭಾಗದ ಸಿಇಒ ನಜ್ಬುದ್ಧೀನ್, ನಿರ್ದೇಶಕ ಅನಂತ ಸೇರಿದಂತೆ ಅವರ ತಂಡ ಭಾಗವಹಿಸಿತ್ತು. ಲುಲು ಗ್ರೂಪ್ನ ತಂಡ ಸದ್ಯದಲ್ಲೇ ವಿಜಯಪುರಕ್ಕೆ … Continue reading ವಿಜಯಪುರಕ್ಕೂ ಲುಲು ಎಂಟ್ರಿ, ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed